ಕೊರೊನಾ ಪ್ರಕರಣದಲ್ಲಿ ಇಳಿಕೆ : ಕಳೆದ 24 ಗಂಟೆಯಲ್ಲಿ 61 ಹೊಸ ಕೇಸ್

ಬೆಂಗಳೂರು: ಕಳೆದ ಒಂದು ವಾರಕ್ಕಿಂತ ಇಂದು ಕೊರೊನಾ ಪ್ರಕರಣದಲ್ಲಿ ಸೋಂಕಿತರ ಸಂಖ್ಯೆ ಇಳಿಮುಖವಾಗಿದೆ. ಕಳೆದ 24 ಗಂಟೆಯಲ್ಲಿ 61 ಜನರಿಗೆ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ. ಈ ಸಂಬಂಧ…

ಚಿತ್ರದುರ್ಗ ಸೇರಿದಂತೆ ರಾಜ್ಯದಲ್ಲಿಂದು 279 ಜನರಿಗೆ ಕೋವಿಡ್ 19  : 3 ಸಾವು ಇಲ್ಲಿದೆ ಸಂಪೂರ್ಣ ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಜನವರಿ.09 : ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಸೋಮವಾರದಂದು 7 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 46766 ಕ್ಕೆ…

ಚಿತ್ರದುರ್ಗ ಸೇರಿದಂತೆ ರಾಜ್ಯದ ಇಂದಿನ ಕರೋನ ವರದಿ ಇಲ್ಲಿದೆ…!

ಬೆಂಗಳೂರು: ಕೊರೊನಾ ಕೇಸ್ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೆ ಇದೆ. ಆರೋಗ್ಯ ಇಲಾಖೆ ಕೂಡ ಹೆಚ್ಚಿನದಾಗಿ ಕೋವಿಡ್ ಟೆಸ್ಟ್ ಗಳನ್ನು ಮಾಡುತ್ತಿದೆ. ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಸುಮಾರು…

24 ಗಂಟೆಯಲ್ಲಿ 103 ಪಾಸಿಟಿವ್.. 1 ಸಾವು..!

ಮರೆತು ಹೋಗಿದ್ದ ಕೊರೊನಾ ಮತ್ತೆ ಜನರ ಆತಂಕಕ್ಕೆ ಕಾರಣವಾಗಿದೆ. ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿಯೇ ದಾಖಲಾಗುತ್ತಿದೆ. ಆರೋಗ್ಯ ಇಲಾಖೆ ಕೂಡ ಪ್ರತಿ ದಿನ ಟೆಸ್ಟ್…

ದೇಶದಲ್ಲಿ ಮತ್ತೊಮ್ಮೆ ಕೋವಿಡ್ ಆತಂಕ : ರಾಜ್ಯಗಳಿಗೆ ಕೇಂದ್ರ ಆರೋಗ್ಯ ಇಲಾಖೆ ಸೂಚನೆ

ಸುದ್ದಿಒನ್ : ದೇಶದಲ್ಲಿ ಮತ್ತೊಮ್ಮೆ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿವೆ. ಕೇರಳದಲ್ಲಿ ಜೆಎನ್.1 ರ ಹೊಸ ರೂಪಾಂತರವು ಬೆಳಕಿಗೆ ಬಂದಿದ್ದು ಆತಂಕಕ್ಕೆ ಕಾರಣವಾಗಿದೆ. ಬಹಳ ದಿನಗಳ ನಂತರ…

ಕೋವಿಡ್ 19: ಹಠಾತ್ ಸಾವುಗಳಿಗೆ ಲಸಿಕೆ ಕಾರಣವೇ? ICMR ಹೇಳಿದ್ದೇನು ? 

ಕೊರೊನಾ ಮಹಾಮಾರಿಯಿಂದಾಗಿ ಇಡೀ ಜಗತ್ತು ಎಷ್ಟು ತಲ್ಲಣಿಸಿ ತತ್ತರಿಸಿತ್ತು ಎಂಬುದನ್ನು ವಿಶೇಷವಾಗಿ ಹೇಳಬೇಕಾಗಿಲ್ಲ.  ಕಣ್ಣಿಗೆ ಕಾಣದ ಸೂಕ್ಷ್ಮಾಣುಜೀವಿಯೊಂದು ಎಷ್ಟೆಲ್ಲಾ ಅನಾಹುತವನ್ನು ಸೃಷ್ಟಿಸಿತು ಎಂದು ಪ್ರತಿಯೊಬ್ಬರಿಗೂ ಗೊತ್ತು. ಆರ್ಥಿಕವಾಗಿ…

ಕೋವಿಡ್ 4ನೇ ಅಲೆ ನಿಯಂತ್ರಣಕ್ಕೆ ಸಹಕರಿಸಿ : ತಹಶೀಲ್ದಾರ್ ಜಿ.ಹೆಚ್.ಸತ್ಯನಾರಾಯಣ

  ಮಾಹಿತಿ ಮತ್ತು ಫೋಟೋ ಕೃಪೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ ಚಿತ್ರದುರ್ಗ.ಡಿ.30: ಕೋವಿಡ್ 4ನೇ ಅಲೆ ನಿಯಂತ್ರಣಕ್ಕೆ ಸಂಬಂಧಪಟ್ಟಂತೆ ವಿವಿಧ ಇಲಾಖೆಯವರು ಆರೋಗ್ಯ…

ಡಿಸೆಂಬರ್ 28ರಂದು ದಿಶಾ ಸಭೆ, ಕೋವಿಡ್-19ರ ಕುರಿತು ಸಭೆ

  ಮಾಹಿತಿ ಕೃಪೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ ಚಿತ್ರದುರ್ಗ.ಡಿ.27: ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇದೇ ಡಿಸೆಂಬರ್ 28ರಂದು ಬೆಳಿಗ್ಗೆ 11ಕ್ಕೆ ದಿಶಾ…

ಕೊವಿಡ್ ನಿಯಂತ್ರಣ ಮಾಡಲು ಶಾಲಾ – ಕಾಲೇಜುಗಳಲ್ಲಿ ಮಾಸ್ಕ್ ಕಡ್ಡಾಯ..!

ಬೆಂಗಳೂರು: ಕೊರೊನಾ ಸೋಂಕು ದಿನೇ ದಿನೇ ಹೆಚ್ಚಾಗುತ್ತಿದೆ, ಕೊರೊನಾ ಕಂಟ್ರೋಲ್ ಗೆ ಸರ್ಕಾರ ಒಂದಷ್ಟು ಕಠಿಣ ಕ್ರಮ ತೆಗೆದುಕೊಂಡಿದೆ. ಅದರಲ್ಲಿ ಶಾಲಾ-ಕಾಲೇಜುಗಳಲ್ಲಿಯೇ ಮಾಸ್ಕ್ ಕಡ್ಡಾಯಗೊಳಿಸಿದೆ. ಬಿಎಫ್ 7…

ಲಸಿಕೆ ಹಾಕಿಸಿಕೊಂಡ ಬಳಿಕ ಯುವತಿ ಸಾವು : ಮಗಳ ಸಾವಿಗೆ ಸಾವಿರ ಕೋಟಿ ಪರಿಹಾರ ಕೇಳಿದ ತಂದೆ.. ಬಾಂಬೆ ಹೈಕೋರ್ಟ್ ನಿಂದ ಬಿಲ್ ಗೆಟ್ಸ್ ಗೆ ನೋಟೀಸ್..!

ನವದೆಹಲಿ: ತನ್ನ ಮಗಳ ಸಾವಿಗೆ ಲಸಿಕೆ ಕಾರಣ ಎಂದು ಕೋವಿಶೀಲ್ಡ್ ಲಸಿಕೆ ತಯಾರಕರಿಂದ ಪ್ರತಿಕ್ರಿಯೆ ಕೋರಿ ವ್ಯಕ್ತಿಯೊಬ್ಬರು ಅರ್ಜಿ ಸಲ್ಲಿಸಿದ್ದಾರೆ. ಅವರು ಭಾರತೀಯ-ಲಸಿಕೆ ತಯಾರಕ ಸೀರಮ್ ಇನ್‌ಸ್ಟಿಟ್ಯೂಟ್…

ಮತ್ತೆ ಕೊರೊನಾ ಸೋಂಕಿಗೆ ಒಳಗಾದ ಸೋನಿಯಾ ಗಾಂಧಿ

    ನವದೆಹಲಿ: ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಮತ್ತೆ ಕೋವಿಡ್-19 ಗೆ ಪಾಸಿಟಿವ್ ಪರೀಕ್ಷೆ ನಡೆಸಿದ್ದಾರೆ. 3 ತಿಂಗಳೊಳಗೆ ಸೋನಿಯಾ ಗಾಂಧಿಯವರು ಕೋವಿಡ್ ಪಾಸಿಟಿವ್ ಪರೀಕ್ಷೆ…

ಕೋವಿಡ್ -19 ಪ್ರಕರಣಗಳ ಏರಿಕೆ: ದೆಹಲಿ ಮಾರುಕಟ್ಟೆಗಳು ಮಾಸ್ಕ್ ಕಡ್ಡಾಯ

ದೆಹಲಿಯು ಕೋವಿಡ್ -19 ಪ್ರಕರಣಗಳ ಸಂಖ್ಯೆಯಲ್ಲಿ ಹಠಾತ್ ಹೆಚ್ಚಳಕ್ಕೆ ಸಾಕ್ಷಿಯಾಗುತ್ತಿದ್ದಂತೆ, ರಾಷ್ಟ್ರ ರಾಜಧಾನಿಯಲ್ಲಿನ ಅಂಗಡಿಕಾರರು ಮಾರುಕಟ್ಟೆಗಳಿಗೆ ಬರುವ ಜನರು ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಿದ್ದಾರೆ. ಆದರೆ…

ಜುಲೈ 20 ರಿಂದ ಸೆಪ್ಟೆಂಬರ್ 30 ರವರೆಗೆ ಜಿಲ್ಲೆಯಾದ್ಯಂತ ಉಚಿತ ಕೋವಿಡ್-19 ಮುನ್ನೆಚ್ಚರಿಕಾ ಡೋಸ್ : ಡಾ.ಆರ್.ರಂಗನಾಥ್

ಚಿತ್ರದುರ್ಗ,(ಜುಲೈ.19) : ಜಿಲ್ಲೆಯಲ್ಲಿ ಕೋವಿಡ್-19 ಮೊದಲ ಡೋಸ್ ಮತ್ತು ಎರಡನೇ ಡೋಸ್ ಲಸಿಕೆ ಶೇ.100 ಗುರಿ ಸಾಧಿಸಲಾಗಿದ್ದು, ಸಂಭಾವ್ಯ ನಾಲ್ಕನೇ ಅಲೆಯ ತೀವ್ರತೆ ತಗ್ಗಿಸಲು 18 ವರ್ಷ…

ಬೂಸ್ಟರ್ ಡೋಸ್ ಅಂತರ 6 ತಿಂಗಳಿಗೆ ಇಳಿಕೆ…!

ನವದೆಹಲಿ: ಬೂಸ್ಟರ್ ಡೋಸ್ ಬಗ್ಗೆ ಕೇಂದ್ರ ಸರ್ಕಾರದಿಂದ ಮಹತ್ವದ ಮಾಹಿತಿ ಹೊರಬಿದ್ದಿದೆ. ಬೂಸ್ಟರ್ ಡೋಸ್ ತೆಗೆದುಕೊಳ್ಳುವ ಅಂತರವನ್ನು ಕಡಿಮೆ ಮಾಡಿದೆ. ಕೋವಿಡ್ ಎರಡನೇ ಡೋಸ್ ತೆಗೆದುಕೊಂಡ ಆರು…

ವಿಚಾರಣೆಗೆ ಹಾಜರಾಗಬೇಕಿದ್ದ ಸೋನಿಯಾಗೆ ಕೊರೊನಾ ಪಾಸಿಟಿವ್..!

ನವದೆಹಲಿ: ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ನಿನ್ನೆಯಿಂದ ಅವರಿಗೆ ಸ್ವಲ್ಪ ಜ್ವರ ಕಾಣಿಸಿಕೊಂಡಿತ್ತು. ಕೋವಿಡ್ ಟೆಸ್ಟ್ ಗೆ ಒಳಪಡಿಸಿದಾಗ ಕೋವಿಡ್…

ಕೋವಿಡ್​ಗೂ ಟೊಮ್ಯಾಟೋ ಫ್ಲೂಗೂ ಸಂಬಂಧವಿಲ್ಲ: ಸಚಿವ ಸುಧಾಕರ್

ಬೆಂಗಳೂರು: ಕೇರಳದ ಕೆಲ ಜಿಲ್ಲೆಗಳಲ್ಲಿ ಕಂಡು ಬಂದಿರುವ ಟೊಮ್ಯಾಟೋ ಜ್ವರಕ್ಕೂ ಕೊರೋನಾಕ್ಕೂ ಯಾವುದೇ ಸಂಬಂಧವಿಲ್ಲ. ಇದು ಕೇವಲ ಕೇರಳದ ಕೆಲ ಪ್ರದೇಶಗಳಿಗೆ ಮಾತ್ರ ಸೀಮಿತವಾಗಿದೆ ಎಂದು ಆರೋಗ್ಯ…

error: Content is protected !!