SSLC ಪಾಸಾದ ಖುಷಿಯಲ್ಲಿದ್ದ ವಿದ್ಯಾರ್ಥಿನಿ : ಎಂಗೇಜ್ಮೆಂಟ್ ಮಾಡಿಕೊಳ್ಳಲು ಬಂದವನಿಂದ ಬರ್ಬರ ಹತ್ಯೆ..!
ಕೊಡಗು: ಎಸ್ಎಸ್ಎಲ್ಸಿ ಫಲಿತಾಂಶ ನಿನ್ನೆಯಷ್ಟೆ ಪ್ರಕಟಗೊಂಡಿದೆ. ಎಸ್ಎಸ್ಎಲ್ಸಿ ಪರೀಕ್ಷೆ ವಿದ್ಯಾರ್ಥಿಗಳ ಭವಿಷ್ಯದ ಬುನಾದಿ. ಮುಂದಿನ ಉಜ್ವಲ ಭವಿಷ್ಯ ಇಲ್ಲಿಂದ ಶುರು. ಇಂಥ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು,…