ಸಿಎಂ ಬದಲಾವಣೆ ಸಂದರ್ಭ ಬಂದರೆ ನಾನು ಸ್ಪರ್ಧಿಸುತ್ತೇನೆ : ಶಾಮನೂರು ಶಿವಶಂಕರಪ್ಪ ಹೇಳಿಕೆ..!

ದಾವಣಗೆರೆ: ರಾಜ್ಯದಲ್ಲಿ ಸಿಎಂ ಬದಲಾವಣೆಯ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಇಳಿಸಿ, ಬೆಸರೆಯವರು ಸಿಎಂ ಆಗುತ್ತಾರೆ ಎಂಬ ವಿಚಾರ ಚರ್ಚೆಗೆ ಬಂದಾಗಿನಿಂದ…

ದಾವಣಗೆರೆಯಲ್ಲಿ ಬಸವೇಶ್ವರ ಕಾರ್ಣಿಕ : ಮಹಿಳೆಯರ ಏಳಿಗೆ.. ಸೋಷಿಯಲ್‌ಮೀಡಿಯಾ ಹುಚ್ಚಿನ ಬಗ್ಗೆ ಎಚ್ಚರಿಕೆ..!

ಸುದ್ದಿಒನ್, ದಾವಣಗೆರೆ: ಕೆಲವೊಂದು ಪ್ರದೇಶದಲ್ಲಿ ಕಾರ್ಣಿಕ ಭವಿಷ್ಯ ತುಂಬಾ ಮಹತ್ತರ ಸ್ಥಾನ ಹೊಂದಿದೆ. ಅದರಂತೆ ದಾವಣಗೆರೆಯ ಕಾರ್ಣಿಕಾ ಕೂಡ. ಕಡೆಯ ಶ್ರಾವಣದಂದು ನುಡಿಯುವ ಈ ಕಾರ್ಣಿಕಾಕ್ಕಾಗಿ ಬಹಳಷ್ಟು…

ದಾವಣಗೆರೆ | ಖಾಲಿ ನಿವೇಶನಗಳಲ್ಲಿ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಲು ಪಾಲಿಕೆಯಿಂದ ಸೂಚನೆ

ದಾವಣಗೆರೆ ಆ.27 : ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಖಾಲಿ ನಿವೇಶನಗಳ ಮಾಲೀಕರು ತಮ್ಮ ನಿವೇಶನಗಳಲ್ಲಿ ಹಾಗೂ ನಿರ್ಮಾಣ ಹಂತದಲ್ಲಿರುವ ಕಟ್ಟಡಗಳಲ್ಲಿ ನಿಂತ ನೀರಿನಲ್ಲಿ ಸೊಳ್ಳೆಗಳು ಅಭಿವೃದ್ಧಿಯಾಗುತ್ತಿದ್ದು,…

ದಾವಣಗೆರೆಯಲ್ಲಿ ಆಗಸ್ಟ್ 30 ರಂದು ಉದ್ಯೋಗಮೇಳ

ದಾವಣಗೆರೆ, ಆ.27 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರ, ದಾವಣಗೆರೆ ಇವರ ವತಿಯಿಂದ ಆಗಸ್ಟ್ 30 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ…

ದಾವಣಗೆರೆ ವಿವಿಯಲ್ಲಿ ಪ್ರಶ್ನೆ ಪತ್ರಿಕೆ ಬದಲು ಉತ್ತರ ಪತ್ರಿಕೆ ಹಂಚಿಕೆ : ಪದವಿ ಪರೀಕ್ಷೆ ಮುಂದೂಡಿಕೆ..!

ದಾವಣಗೆರೆ: ಪರೀಕ್ಷೆ ಅನ್ನೋದು ಮಕ್ಕಳ ಭವಿಷ್ಯದ ಬುನಾದಿ. ಬೇಗ ವಿದ್ಯಾಭ್ಯಾಸ ಮುಗಿಸಿ, ಕೆಲಸಕ್ಕೆ ಹೋಗುವ ಮೂಲಕ ಜೀವನವನ್ನು ಕಟ್ಟಿಕೊಳ್ಳುತ್ತಾರೆ. ಅಥವಾ ಹೈಯರ್ ಎಜುಕೇಷನ್ ಮಾಡಿಕೊಳ್ಳುವ ಪ್ಲ್ಯಾನ್ ಮಾಡಿಕೊಳ್ಳುತ್ತಾರೆ.…

ಫುಟ್‌ಬಾತ್‌ನಲ್ಲಿ ವ್ಯಾಪಾರ ನಿಷಿದ್ದ, ವ್ಯಾಪಾರ ಮಾಡುವವರ ಸಾಮಗ್ರಿ ಜಪ್ತಿಗೆ ಸೂಚನೆ

ದಾವಣಗೆರೆ ಆ.05 : ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವ್ಯಾಪಾರ ಮಾಡುವ ಬೀದಿಬದಿ ವ್ಯಾಪಾರಿಗಳು ಮತ್ತು ಈ ಹಿಂದೆ ಪಾಲಿಕೆಯಿಂದ ನೋಂದಾಯಿಸಲ್ಪಟ್ಟ, ನೋಂದಣಿ ಮಾಡಿಸದೇ ಇರುವ ಬೀದಿಬದಿ…

ದಾವಣಗೆರೆ | ಬಿ.ಎಂ.ರುದ್ರಮುನಿ ನಿಧನ

ಸುದ್ದಿಒನ್, ದಾವಣಗೆರೆ, ಆಗಸ್ಟ್.04 :   ಕೆಇಬಿ ನಿವೃತ್ತ ಮುಖ್ಯ ಇಂಜಿನಿಯರ್ ಬಿ.ಎ.ರುದ್ರಮುನಿ(82) ಭಾನುವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನಹೊಂದಿದರು. ಮೃತರು ಓರ್ವ ಪುತ್ರ, ಪುತ್ರಿಯ ಅಗಲಿದ್ದಾರೆ. ಅಂತ್ಯಕ್ರಿಯೆ…

ದಾವಣಗೆರೆಯಲ್ಲಿ ಆಗಸ್ಟ್ 3 ರಂದು ವಿದ್ಯುತ್ ವ್ಯತ್ಯಯ

ದಾವಣಗೆರೆ.ಆ.02:  ಜಲಸಿರಿ ಯೋಜನೆಯಡಿಯಲ್ಲಿ ನಿರಂತರ ಶುದ್ದಕುಡಿಯುವ ನೀರಿನ ಸರಬರಾಜು ಯೋಜನೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ  ಆಗಸ್ಟ್ 3 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್…

ಅಳಿಯನ ಆತ್ಮಹತ್ಯೆಗೂ ಮುನ್ನ ಪೊಲೀಸರಿಗೆ ಫೋನ್ ಮಾಡಿ ಮನವಿ ಮಾಡಿದ್ದರಂತೆ ಬಿ.ಸಿ.ಪಾಟೀಲ್..!

ದಾವಣಗೆರೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಅವರ ದೊಡ್ಡ ಅಳಿಯ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸೌನ್ಯ ಅವರ ಪತಿ 41 ವರ್ಷದ ಪ್ರತಾಪ್ ಕುಮಾರ್ ನಿಧನರಾಗಿದ್ದಾರೆ. ವಿಷ…

ದಾವಣಗೆರೆ ನೂತನ ಜಿಲ್ಲಾಧಿಕಾರಿಯಾಗಿ ಡಾ. ಗಂಗಾಧರಸ್ವಾಮಿ ಜಿ.ಎಂ ಅಧಿಕಾರ ಸ್ವೀಕಾರ

ದಾವಣಗೆರೆ ಜು.06 : ದಾವಣಗೆರೆ ನೂತನ ಜಿಲ್ಲಾಧಿಕಾರಿಯಾಗಿ ಡಾ: ಗಂಗಾಧರಸ್ವಾಮಿ ಜಿ.ಎಂ. ಇವರು ಶನಿವಾರ ಈ ಹಿಂದಿನ ಜಿಲ್ಲಾಧಿಕಾರಿಯಾಗಿದ್ದ ಡಾ; ವೆಂಕಟೇಶ್ ಎಂ.ವಿ ಅವರಿಂದ ಅಧಿಕಾರ ಸ್ವೀಕರಿಸಿದರು.…

ದಾವಣಗೆರೆಯಲ್ಲಿ ವೈದ್ಯರ ಯಡವಟ್ಟು : ಹೆರಿಗೆ ವೇಳೆ ಮಗುವಿನ ಮರ್ಮಾಂಗ ಕಟ್, ಮಗು ಸಾವು..!

ದಾವಣಗೆರೆ: ಎಷ್ಟೋ ಸಲ ವೈದ್ಯರ ಯಡವಟ್ಟಿನ ಬಗ್ಗೆ ಸುದ್ದಿಯಾಗುತ್ತಲೇ ಇರುತ್ತದೆ. ಹಲವರ ಪ್ರಾಣವೂ ಹೋಗಿದೆ. ಅದರಲ್ಲೂ ಹೆರಿಗೆ ಸಮಯದಲ್ಲೂ ವೈದ್ಯರ ಯಡವಟ್ಟಿನಿಂದ ಅನಾಹುತಗಳು ನಡೆದು ಹೋಗಿವೆ. ಇದೀಗ…

ಎಂ.ಪಿ. ರೇಣುಕಾಚಾರ್ಯ ಅವರಿಗೆ ಕೊಲೆ ಬೆದರಿಕೆ : ಮಗನನ್ನು ಕೊಲ್ಲುವುದಾಗಿ ಕರೆ..!

ದಾವಣಗೆರೆ: ಹೊನ್ನಾಳಿಯ ಮಾಜಿ ಶಾಸಕ ರೇಣುಕಾಚಾರ್ಯ ಅವರಿಗೆ ಕೊಲೆ ಬೆದರಿಕೆಯ ಕರೆಯೊಂದು ಬಂದಿದೆ. ದೂರವಾಣಿ ಮೂಲಕ ಕೊಲೆ ಬೆದರಿಕೆಯಾಕಿದ್ದಾರೆ. ಜೊತೆಗೆ ಅವರ ಮಗನನ್ನು ಕೊಲ್ಲುವುದಾಗಿ ತಿಳಿಸಿದ್ದಾರೆ. ಇಂದು…

ಶಾಮನೂರು ಶಿವಶಂಕರಪ್ಪ ಆಸ್ಪತ್ರೆಗೆ ದಾಖಲು…!

ದಾವಣಗೆರೆ: ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಅವರಿಗ ದಿಢೀರನೆ ಅನಾರೋಗ್ಯ ಉಂಟಾಗಿದೆ. ಹೀಗಾಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇವರಿಗೆ 94 ವರ್ಷ ವಯಸ್ಸಾಗಿದೆ. ಕಫದ ಸಮಸ್ಯೆಯಿಂದ…

ಚನ್ನಗಿರಿ ಪೊಲೀಸ್ ಠಾಣೆ ಧ್ವಂಸ : 23 ಜನ ಅರೆಸ್ಟ್..!

ದಾವಣಗೆರೆ: ಚನ್ನಗಿರಿಯ ಟಿಪ್ಪು ನಗರದ ಆದಿಲ್ ಎಂಬಾತನ ಲಾಕಪ್ ಡೆತ್ ಆರೋಪದ ಪ್ರಕರಣದಲ್ಲಿ ಉದ್ರಿಕ್ತರ ಗುಂಪು ಪೊಲೀಸ್ ಠಾಣೆಗೆ ನುಗ್ಗಿ ಧ್ವಂಸ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು…

ಚಿತ್ರದುರ್ಗ, ದಾವಣಗೆರೆ ಸೇರಿದಂತೆ ಹಲವೆಡೆ ಮಳೆಯಾಗುವ ಸಾಧ್ಯತೆ

ಬೆಂಗಳೂರು: ರಾಜ್ಯದೆಲ್ಲೆಡೆ ಇಂದು ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ ಹವಮಾನ ಇಲಾಖೆ. ಈಗಾಗಲೇ ಮಳೆ ಆರಂಭವಾದಾಗಿನಿಂದ ವಾತಾವರಣ ತಂಪಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಯಲ್ಲೂ ಉತ್ತಮ ಮಳೆಯಾಗುತ್ತಿದೆ. ಇಂದು…

error: Content is protected !!