ಇಂದಿನಿಂದ ಭಕ್ತರಿಗೆ ರಾಮಲಲ್ಲಾ ದರ್ಶನದ ಅವಕಾಶ : ಏನೆಲ್ಲಾ ದಾಖಲೆ ಬೇಕು..? ಸಮಯ ಯಾವುದು ಇಲ್ಲಿದೆ ಮಾಹಿತಿ
ಅಯೋಧ್ಯೆ: ಬಾಲರಾಮನ ಪ್ರಾಣ ಪ್ರತಿಷ್ಠಾಪನೆಯನ್ನು ಪ್ರಧಾನಿ ನರೇಂದ್ರ ಮೋದಿ ನಿನ್ನೆಯಷ್ಟೇ ನೆರವೇರಿಸಿದ್ದಾರೆ. ಆಹ್ವಾನಿತರಿಗೆ ಮಾತ್ರ ನಿನ್ನೆಯ ದಿನ ನೇರವಾಗಿ ಬಾಲರಾಮನನ್ನು ಕಣ್ತುಂಬಿಕೊಳ್ಳುವುದಕ್ಕೆ ಸಾಧ್ಯವಾಗಿದೆ. ಇನ್ನುಳಿದಂತೆ ಇಡೀ…