District Collector T. Venkatesh

ರೈತರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಿತ್ರದುರ್ಗ.  ಮೇ.22: ಮುಂಗಾರು ಹಂಗಾಮಿಗೆ ಅಗತ್ಯವಿರುವ ಬಿತ್ತನೆ ಬೀಜ, ರಸಗೊಬ್ಬರ ಸಮರ್ಪಕ ಪೂರೈಕೆ ಮಾಡುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ…

9 months ago

ಮುಂಗಾರು, ಸಂಭಾವ್ಯ ಪ್ರಕೃತಿ ವಿಕೋಪ ನಿಯಂತ್ರಣ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ : ಮೇ 09 : ಶೀಘ್ರದಲ್ಲಿ ಮುಂಗಾರು ಆರಂಭಗೊಳ್ಳುವ ನಿರೀಕ್ಷೆ ಇದ್ದು, ಜಿಲ್ಲೆಯಲ್ಲಿ ಸಂಭಾವ್ಯ ಪ್ರಕೃತಿ ವಿಕೋಪಗಳ ನಿಯಂತ್ರಣಕ್ಕೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಸೂಕ್ತ ಮುನ್ನೆಚ್ಚರಿಕೆ…

9 months ago

ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಅಧಿಸೂಚನೆ ಪ್ರಕಟ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ : ಮೇ 09 : ಜೂನ್ 21ರಂದು ವಿಧಾನ ಪರಿಷತ್ ಸದಸ್ಯ ಡಾ.ವೈ.ಎ.ನಾರಾಯಣಸ್ವಾಮಿ ಅವರ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನಕ್ಕೆ ಚುನಾವಣಾ ಆಯೋಗ ಜೂನ್ 03ರಂದು ಕರ್ನಾಟಕ…

9 months ago

ರೈತರ ಖಾತೆಗೆ ಜಮೆಯಾಗುವ ಪರಿಹಾರ ಮೊತ್ತವನ್ನು ಬ್ಯಾಂಕ್‍ನವರು ಸಾಲಕ್ಕೆ ಜಮೆ ಮಾಡಿಕೊಳ್ಳುವಂತಿಲ್ಲ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಿತ್ರದುರ್ಗ. ಮೇ.07:  ಡಿಬಿಟಿ ಮುಖಾಂತರ ರೈತರ ಖಾತೆಗೆ ಜಮೆಯಾಗುವ ಪರಿಹಾರ ಮೊತ್ತವನ್ನು ಬ್ಯಾಂಕ್‍ನವರು ಸಾಲಕ್ಕೆ ಜಮೆ ಮಾಡಿಕೊಳ್ಳಬಾರದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿಗಳ…

9 months ago

ಬೆಳೆ ಸಮೀಕ್ಷೆ ವ್ಯತ್ಯಾಸ: ಮರು ಪರಿಶೀಲಿಸಿ ಬೆಳೆವಿಮೆ ಪರಿಹಾರ ವಿತರಣೆಗೆ ಕ್ರಮ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಭರವಸೆ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಚಿತ್ರದುರ್ಗ. ಮೇ.07:  ಬೆಳೆ ಸಮೀಕ್ಷೆಯಲ್ಲಿ ಉಂಟಾದ ವ್ಯತ್ಯಾಸದಿಂದ ಚಳ್ಳಕೆರೆ ತಾಲ್ಲೂಕಿನ ಸೋಮಗುದ್ದು, ಎನ್.ದೇವರಹಳ್ಳಿ…

9 months ago

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3…

9 months ago

ಏಪ್ರಿಲ್ 18 ಹಾಗೂ 19 ರಂದು 14 ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ | ಗೊಂದಲಗಳಿಗೆ ಆಸ್ಪದ ನೀಡದೆ ಅಚ್ಚುಕಟ್ಟಾಗಿ ಪರೀಕ್ಷಾ ಕಾರ್ಯ ನಿರ್ವಹಿಸಿ : ಜಿಲ್ಲಾಧಿಕಾರಿ ಟಿ ವೆಂಕಟೇಶ್

ಚಿತ್ರದುರ್ಗ. ಏ.15:   ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನಿರ್ದೇಶನಗಳನ್ನು ಪಾಲಿಸುವುದರೊಂದಿಗೆ, ಯಾವುದೇ ಗೊಂದಲಗಳಿಗೆ ಆಸ್ಪದ ನೀಡದೆ ಅಚ್ಚುಕಟ್ಟಾಗಿ ಪರೀಕ್ಷಾ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ…

10 months ago

ಚಿತ್ರದುರ್ಗ ಲೋಕಸಭಾ ಸಾರ್ವತ್ರಿಕ ಚುನಾವಣೆ :ಅಂತಿಮ ಕಣದಲ್ಲಿ 20 ಅಭ್ಯರ್ಥಿಗಳು : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

  ಚಿತ್ರದುರ್ಗ.  ಏ.08:   ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆ ನಾಮಪತ್ರ ಹಿಂಪಡೆಯುವ ಪ್ರಕ್ರಿಯೆ ಸೋಮವಾರ ಮುಕ್ತಾಯಗೊಂಡಿದ್ದು, ನಾಲ್ವರು ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ವಾಪಸ್ಸು ಪಡೆದಿದ್ದು, ಅಂತಿಮವಾಗಿ 20…

10 months ago

ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ : ಮಾರ್ಚ್ 25 ಕಡೆಯ ದಿನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮಾ.24: ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಮತಪಟ್ಟಿಗೆ ಹೆಸರು ಸೇರ್ಪಡೆ ಮಾಡಲು ಮಾರ್ಚ್ 25 ಕಡೆಯ ದಿನವಾಗಿದೆ. ಚುನಾವಣೆ ಆಯೋಗಕ್ಕೆ ಕಳುಹಿಸಿದ…

11 months ago

ಪೆಟ್ರೋಲ್ ಬಂಕ್, ಲಾಡ್ಜ್, ಪ್ರಿಂಟರ್ ಹಾಗೂ ಫೋಟೊಗ್ರಾಫಿ ಸ್ಟೋಡಿಯೋಗಳ ಮಾಲೀಕರೊಂದಿಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸಭೆ

  ಚಿತ್ರದುರ್ಗ. ಮಾ. 20:   ಲೋಕಸಭಾ ಚುನಾವಣೆ ನೀತೆ ಸಂಹಿತೆ ಹಿನ್ನಲೆಯಲ್ಲಿ ಜಿಲ್ಲೆಯ ಪೆಟ್ರೋಲ್ ಬಂಕ್, ಲಾಡ್ಜ್, ಪ್ರಿಂಟಿAಗ್ ಪ್ರೆಸ್ ಹಾಗೂ ಫೋಟೊಗ್ರಾಫಿ ಸ್ಟೋಡಿಯೋಗಳ ಮಾಲೀಕರೊಂದಿಗೆ ಜಿಲ್ಲಾಧಿಕಾರಿ…

11 months ago

ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ಜಾತ್ರೆ | ಶುದ್ಧ ಕುಡಿಯುವ ನೀರು ಪೂರೈಕೆ ಹಾಗೂ ಸ್ವಚ್ಛತೆಗೆ ಆದ್ಯತೆ ನೀಡಿ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

    ಚಿತ್ರದುರ್ಗ. ಮಾ.18:  ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಜಾತ್ರೆಗೆ ಲಕ್ಷಾಂತರ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಬರ ಹಾಗೂ ಬಿಸಿಲು ಹೆಚ್ಚಿರುವ ಕಾರಣ ಭಕ್ತಾಧಿಕಾಗಳಿಗೆ…

11 months ago

ದೂರುಗಳಿಗೆ ಅವಕಾಶ ಬರಂದತೆ ಲೋಕಸಭಾ ಚುನಾವಣೆ ಕಾರ್ಯ ನಿರ್ವಹಿಸಿ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಿತ್ರದುರ್ಗ. ಮಾ.16 :  ಚಿತ್ರದುರ್ಗ ಲೋಕಸಭಾ ಚುನಾವಣೆ ವೇಳಾಪಟ್ಟಿ ಬಿಡುಗಡೆಯಾಗಿದೆ. ನೀತಿ ಸಂಹಿತೆ ತಕ್ಷಣದಿಂದಲೇ ಜಾರಿಗೆ ಬಂದಿದ್ದು, ಯಾವುದೇ ದೂರುಗಳಿಗೆ ಅವಕಾಶ ಬರದಂತೆ ಅಧಿಕಾರಿಗಳು ಚುನಾವಣೆ ಕಾರ್ಯ…

11 months ago

ಬೋರ್‍ವೆಲ್ ಕೊರೆಯಲು ದುಬಾರಿ ಶುಲ್ಕ | ಏಕರೂಪ ದರ ನಿಗದಿಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಿತ್ರದುರ್ಗ, ಮಾ.15:  ರೈತರಿಗೆ ಹೊರೆಯಾಗದಂತೆ ಹಾಗೂ ಬೋರ್‍ವೆಲ್ ಕೊರೆಯುವ ಮಾಲೀಕರಿಗೆ ಹಾಗೂ ಏಜೆನ್ಸಿಗಳಿಗೂ ನಷ್ಟವಾಗದಂತೆ ಬೋರ್‍ವೆಲ್ ಕೊರೆಯಲು ಏಕರೂಪ ದರನಿಗದಿಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ನೀಡಿದರು. ಜಿಲ್ಲೆಯಲ್ಲಿ…

11 months ago