ಅಧಿವೇಶನದಲ್ಲಿ ಡಿಕೆಶಿ ಸಿಎಂ ಆಗುವ ಬಗ್ಗೆಯೇ ಚರ್ಚೆ : ಆರ್.ಅಶೋಕ್ ಹೇಳಿದ್ದೇನು..?

ಬೆಳಗಾವಿ: ಇಂದು ಚಳಿಗಾಲದ ಅಧಿವೇಶನದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಆರ್ ಅಶೋಕ್ ನಡುವೆ ಒಂದಷ್ಟು ಹಾಸ್ಯಮಯ ಮಾತುಕತೆ ಜೊತೆಗೆ ಡಿಕೆಶಿ ಅವರಿಗೆ ಸಿಎಂ…

ಸಾಯುವ ತನಕ ಈ ಕನಕಪುರ ಬಂಡೆ ಸಿದ್ದರಾಮಯ್ಯ ಅವರ ಜೊತೆಗಿರುತ್ತೆ : ಡಿಕೆ ಶಿವಕುಮಾರ್

ಹಾಸನ: ಜೆಡಿಎಸ್ ಭದ್ರಕೋಟೆಯಾಗಿದ್ದ ಹಾಸನದಲ್ಲಿ ಇಂದು ಜನಕಲ್ಯಾಣ ವೇದಿಕೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮಾತು ಶುರು ಮಾಡಿದರು. ಸಿದ್ದರಾಮಯ್ಯ ಎಂದಾಕ್ಷಣ ಕೇಕೆ ಹಾಕುವುದನ್ನು ನಿಲ್ಲಿಸಲಿಲ್ಲ ಜನ. ಆಗ…

ಉಪಚುನಾವಣೆ ಫಲಿತಾಂಶದ ಬಳಿಕ ಸಂಪುಟ ವಿಸ್ತರಣೆ : ಡಿಕೆ ಶಿವಕುಮಾರ್ ಹೇಳಿದ್ದೇನು..?

ಮುರುಡೇಶ್ವರ: ರಾಜ್ಯದ ಉಪಚುನಾವಣೆ, ಮಹಾರಾಷ್ಟ್ರ ಎಲೆಕ್ಷನ್ ಮುಗಿಸಿಕೊಂಡು ಡಿಸಿಎಂ ಡಿಕೆ ಶಿವಕುಮಾರ್ ತಮ್ಮ ಪತ್ನಿ ಜೊತೆಗೆ ಬಿಜಚ್ ಕಡೆಗೆ ಹೋಗಿದ್ದಾರೆ. ಮುರುಡೇಶ್ವರ ಬೀಚಗ ಸದ್ದಿನಲ್ಲಿ ಕೂತು ಕೊಂಚ…

ಚುನಾವಣೆ ಬಳಿಕ ಗೃಹಲಕ್ಷ್ಮೀ ಯೋಜನೆ ರದ್ದು : ದೇವೇಗೌಡರ ಹೇಳಿಕೆಗೆ ಡಿಕೆ ಶಿವಕುಮಾರ್ ಕೊಟ್ರು ಸ್ಪಷ್ಟನೆ..!

ಬೆಂಗಳೂರು: ಮಾಜಿ ಪ್ರಧಾನಿ ದೇವೇಗೌಡರು ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ಗ್ಯಾರಂಟಿಗಳ ಬಗ್ಗೆ ಮಾತನಾಡಿದ್ದರು. ಈ ಉಪಚುನಾವಣೆಯ ಬಳಿಕ ಕಾಂಗ್ರೆಸ್ ಗ್ಯಾರಂಟಿಗಳನ್ನು ನಿಲ್ಲಿಸಲಿದೆ. ಜನರು ಜಾಗೃತರಾಗಬೇಕು ಎಂದಿದ್ದರು.…

ಗ್ಯಾರಂಟಿಯನ್ನೇನೋ ರದ್ದು ಮಾಡ್ತೀರಂತೆ ಪೇಪರ್ ನಲ್ಲಿ ಬಂದಿತ್ತು : ಸಿದ್ದು, ಡಿಕೆಶಿಯನ್ನು ಕೇಳಿದ ಖರ್ಗೆ

ಬೆಂಗಳೂರು: ರಾಜ್ಯದಲ್ಲಿ ಸರ್ಕಾರದ ಯಶಸ್ವಿ ಗ್ಯಾರಂಟಿಯಲ್ಲಿ ಒಂದಾದ ಶಕ್ತಿ ಯೋಜನೆಯನ್ನು ನಿಲ್ಲಿಸುತ್ತಾರೆ ಎಂಬ ಮಾತು ಸಿಕ್ಕಾಪಟ್ಟೆ ಚರ್ಚೆಗೆ ಗ್ರಾಸವಾಗಿದೆ. ಈ ಬಗ್ಗೆ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ…

ಚನ್ನಪಟ್ಟಣ ಗೆದ್ದರೆ ಇದೇ ಅವಧಿಯಲ್ಲಿ ಡಿಕೆಶಿ ಮುಖ್ಯಮಂತ್ರಿ ಆಗ್ತಾರಾ..?

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಬ್ಬರ ಜೋರಾಗಿದೆ. ಈ ಕ್ಷೇತ್ರ ಕಾಂಗ್ರೆಸ್ ಮತ್ತು ಜೆಡಿಎಸ್ ಎರಡು ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿದೆ. ವಿಧಾನಸಭಾ ಚುನಾವಣೆಯಲ್ಲಿ 135 ಸೀಟುಗಳನ್ನು ಪಡೆಯುವಲ್ಲಿ…

ಚನ್ನಪಟ್ಟಣ ಉಪಚುನಾವಣೆ: ಸಿಎಂ ಸಿದ್ದರಾಮಯ್ಯ ಆಶೀರ್ವಾದ ಪಡೆದು, ಡಿಕೆಶಿ ಭೇಟಿ ಮಾಡಿದ ಸಿಪಿ ಯೋಗೀಶ್ವರ್..!

ಬೆಂಗಳೂರು: ಉಪಚುನಾವಣೆಯ ರಾಜಕೀಯ ಅಖಾಡ ರಂಗೇರಿದೆ‌. ಜೆಡಿಎಸ್ ಹಾಗೂ ಬಿಜೆಪಿಗೆ ಸಿಪಿ ಯೋಗೀಶ್ವರ್ ಶಾಕ್ ನೀಡಿದ್ದಾರೆ. ಮೈತ್ರಿ ಪಕ್ಷದಿಂದ ಟಿಕೆಟ್ ಘೋಷಣೆಯಾಗಿದ್ದರು ಸಹ ಜೆಡಿಎಸ್ ಚಿಹ್ನೆ ಹಿಡಿಯಲು…

ಸಿಪಿ ಯೋಗೀಶ್ವರ್ ಕುರಿತು ಡಿಕೆ ಶಿವಕುಮಾರ್ ಹೇಳಿದ್ದೇನು ?

ಚಳ್ಳಕೆರೆ, ಅಕ್ಟೋಬರ್.21 : ಚನ್ನಪಟ್ಟಣದ ಬೈಎಲೆಕ್ಷನ್ ಕಡೆಗೆ ಎಲ್ಲರ ಚಿತ್ತ ನೆಟ್ಟಿದೆ. ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಯಾಗಿ ಸಿಪಿ ಯೋಗೀಶ್ವರ್ ಸ್ಪರ್ಧೆ ಮಾಡ್ತಾರೆ ಎನ್ನುತ್ತಿದ್ದಾಗಲೇ ತಮ್ಮ ಎಂಲ್ಸಿ…

ದ್ವೇಷದ ರಾಜಕಾರಣಕ್ಕೆ ಸಿಬಿಐ ಒಳಪಡಬಾರದು ಎಂಬ ದೃಷ್ಟಿಯಿಂದ ಈ ತೀರ್ಮಾನ : ಡಿಕೆಶಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಕೇಸಿನ ವಿಚಾರದಲ್ಲಿ ಸಚಿವ ಸಂಪುಟದಲ್ಲಿ ರಾಜ್ಯ ಸರ್ಕಾರದ ಅನುಮತಿ ಇಲ್ಲದೆ ಸಿಬಿಐ ಎಂಟ್ರಿಯಾಗುವಂತೆ ಇಲ್ಲ ಎಂಬ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಬಗ್ಗೆ ಮಾಧ್ಯಮದವರ…

ಸಿದ್ದರಾಮಯ್ಯಗೆ ಅಭಯ ನೀಡಿದ ಹೈಕಮಾಂಡ್.. ಡಿಕೆ ಶಿವಕುಮಾರ್ ಏನಂದ್ರು..?

  ಬೆಂಗಳೂರು: ಮೂಡಾ ಹಗರಣಕ್ಕೆ ಸಂಬಂಧಿಸಿದ ಇಂದು ಹೈಕೋರ್ಟ್ ನಿಂದ ಮಹತ್ವದ ತೀರ್ಪು ಬಂದಿದೆ. ಹೈಕೋರ್ಟ್ ಕೂಡ ರಾಜ್ಯಪಾಲರ ಆದೇಶವನ್ನೆ ಎತ್ತಿ ಹಿಡಿದಿದೆ. ಈ ಬೆನ್ನಲ್ಲೇ ಬಿಜೆಪಿ…

ಪ್ರಧಾನಿ ಮೋದಿ ಭೇಟಿ ಫೋಟೋ ವೈರಲ್ : ಡಿಕೆಶಿ ಮೇಲೆ ಹೈಕಮಾಂಡ್ ಬೇಸರ.. ಆರ್ ಅಶೋಕ್ ಹೇಳಿದ್ದೇನು..?

ಬೆಂಗಳೂರು: ಮೊದಲೇ ರಾಜ್ಯ ಕಾಂಗ್ರೆಸ್ ನಲ್ಲಿಹಲವು ಸಮಸ್ಯೆಗಳು ತಲೆದೂರಿವೆ. ಅತ್ತ ಮೂಡಾ ಹಗರಣ.. ಇತ್ತ ಸಿಎಂ ಬದಲಾವಣೆಯ ಚರ್ಚೆ. ಇದರ ನಡುವೆ ಡಿಸಿಎಂ ಡಿಕೆ ಶಿವಕುಮಾರ್ ಅವರು…

ನಿವೃತ್ತ ಯೋಧನನ್ನು ಬೆದರಿಸಿ, ವಿಧವೆಯರನ್ನ ಹೆದರಿಸಿ ಜಮೀನು ಬರೆಸಿಕೊಂಡಿದ್ದೀರಿ : ಡಿಕೆಶಿ ವಿರುದ್ಧ ಸಾಲು ಸಾಲು ಆರೋಪ..!

ಬೆಂಗಳೂರು: ಮೂಡಾ ಹಗರಣವನ್ನು ವಿರೋಧಿಸಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಪಾದಯಾತ್ರೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಇಂದು ಕೂಡ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಡಿಸಿಎಂ ಡಿಕೆ…

ಡಿಕೆ ಶಿವಕುಮಾರ್ ಅವರನ್ನ ವಿಜಯಲಕ್ಷ್ಮೀ ಭೇಟಿ ಮಾಡಿದ್ದು ದರ್ಶನ್ ವಿಚಾರಕ್ಕಲ್ಲ : ಮತ್ಯಾಕೆ ಗೊತ್ತಾ..?

    ಬೆಂಗಳೂರು: ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿದ್ದಾರೆ. ದರ್ಶನ್ ಅವರನ್ನು ರಿಲೀಸ್ ಮಾಡಿಸಲು ವಿಜಯಲಕ್ಷ್ಮೀ ಸಾಕಷ್ಟು ಹೋರಾಟ ಮಾಡುತ್ತಿದ್ದಾರೆ. ಇದರ ನಡುವೆಯೇ ದರ್ಶನ್ ಪತ್ನಿ…

ದರ್ಶನ್ ವಿಚಾರ : ಡಿಕೆ ಶಿವಕುಮಾರ್ ಭೇಟಿಯಾದ ದಿನಕರ್ ಹಾಗೂ ವಿಜಯಲಕ್ಷ್ಮೀ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಮಾಡಿರುವ ಆರೋಪದಲ್ಲಿ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ದರ್ಶನ್ ಕುಟುಂಬಸ್ಥರು ಸದ್ಯ ಕಾನೂನು ಹೋರಾಟ ಮಾಡುತ್ತಿದ್ದಾರೆ. ದರ್ಶನ್ ಅವರನ್ನು ಜೈಲಿನಿಂದ ಹೊರ…

ಕೇಂದ್ರದ ಬಜೆಟ್ ಮಂಡನೆ : ಸಿದ್ದರಾಮಯ್ಯ, ಡಿಕೆಶಿ, ಕುಮಾರಸ್ವಾಮಿ, ವಿಜಯೇಂದ್ರ ಏನಂದ್ರು..?

  ಬೆಂಗಳೂರು: ಇಂದು ಕೇಂದ್ರ ಬಜೆಟ್ ಮಂಡನೆ ಮಾಡಲಾಗಿದೆ. ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಬಜೆಟ್ ಮಂಡನೆ ಮಾಡಿದ್ದಾರೆ. ಬಜೆಟ್ ನಲ್ಲಿ ಹಲವು ಕ್ಷೇತ್ರಗಳಿಗೆ ರಿಯಾಯಿತಿಯನ್ನು ನೀಡಿದ್ದಾರೆ.…

ಸುಪ್ರೀಂ ಕೋರ್ಟ್ ನಲ್ಲಿ ಡಿಕೆ ಶಿವಕುಮಾರ್ ಅರ್ಜಿ ವಜಾ..!

ನವದೆಹಲಿ: ಆದಾಯ ಮೀರಿ ಆಸ್ಕಿ ಗಳಿಕೆ ಪ್ರಕರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಹಿನ್ನಡೆಯಾಗಿದೆ. ಸುಪ್ರೀಂಕೋರ್ಟ್ ಪ್ರಕರಣ ರದ್ದುಕೋರಿ‌ ಸಲ್ಲಿಕೆ ಮಾಡಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಹೈಕೋರ್ಟ್ ಆದೇಶ…

error: Content is protected !!