ಶ್ರೀರಾಮ ಚಂದ್ರ ಬಿಜೆಪಿಯವರ ಅಪ್ಪನ ಮನೆ ಆಸ್ತಿನಾ.. ಸುಧಾಕರ್ ಎದುರು ನಾನೇ ನಿಲ್ತೀನಿ : ಶಾಸಕ ಪ್ರದೀಪ್ ಈಶ್ವರ್ ಗರಂ
ಚಿಕ್ಕಬಳ್ಳಾಪುರ: ಶ್ರೀರಾಮ ಚಂದ್ರ ಬಿಜೆಪಿಯವರ ಅಪ್ಪನ ಮನೆ ಆಸ್ತಿನಾ. ನಾವೂ ಹಿಂದೂಗಳೆ. ನಮಗೂ ಶ್ರೀರಾಮಚಂದ್ರ ದೇವರೇ. ಶ್ರೀರಾಮಚಂದ್ರನ ಭಕ್ತರು ಕಾಂಗ್ರೆಸ್ ನಲ್ಲೂ ಇದ್ದೀವಿ, ಜೆಡಿಎಸ್ ನಲ್ಲೂ ಇದ್ದೀವಿ.…