ಮಕ್ಕಳನ್ನು ಬಳಸಿಕೊಳ್ಳುವಂತಿಲ್ಲ, ಮದುವೆ ಮುಂತಾದ ಸಭೆಗಳಲ್ಲಿ ಪ್ರಚಾರ ಮಾಡುವಂತಿಲ್ಲ : ಹಾಗಾದರೆ ಚುನಾವಣಾ ಪ್ರಚಾರದ ನಿಯಮಗಳೇನು ? ರಾಜಕೀಯ ಪಕ್ಷಗಳಿಗೆ ಜಿಲ್ಲಾಧಿಕಾರಿ ಸೂಚನೆಯೇನು ? ಇಲ್ಲಿದೆ ಮಾಹಿತಿ…!
ಚಿತ್ರದುರ್ಗ. ಮಾ.17: ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ. ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳು ಚುನಾವಣೆ ಪ್ರಚಾರಕ್ಕೆ ಸಂಬಂಧಿಸಿದಂತೆ ಅನುಮತಿ ಪಡೆಯುವುದು ಕಡ್ಡಾಯವಾಗಿದೆ.…