ಕಬ್ಬಿಣದ ಕೊರತೆ ನೀಗಿಸಿ ಸುರಕ್ಷಿತ ತಾಯ್ತನ ಪಡೆಯಿರಿ : ಡಾ.ಬಿ.ವಿ.ಗಿರೀಶ್
ಚಿತ್ರದುರ್ಗ. ಸೆ.09: ಗರ್ಭಿಣಿಯರು ಕಬ್ಬಿಣಾಂಶದ ಕೊರತೆ ನೀಗಿಸಿಕೊಂಡು ಸುರಕ್ಷಿತ ಪಡೆಯಬೇಕು ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ ಹೇಳಿದರು. ಚಿತ್ರದುರ್ಗ ತಾಲ್ಲೂಕಿನ ಹಾಯ್ಕಲ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ…