ಸುದ್ದಿಒನ್, ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳಿಗೆ ಆತಂಕ ಶುರುವಾಗಿದೆ. ಭಾನುವಾರ ಮಧ್ಯಾಹ್ನದಿಂದಲೆ ಬೆಂಗಳೂರು ನಗರದಲ್ಲಿ ಮಳೆ ಆರಂಭವಾಗಿದೆ. ರಾತ್ರಿಯೂ ಮಳೆ ಸುರಿದರೆ ಗುಜರಾತ್ ಟೈಟಾನ್ಸ್…