ದಾವಣಗೆರೆ | ನಿಕಟಪೂರ್ವ ಜಿಲ್ಲಾಧಿಕಾರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ, ನೂತನ ಜಿಲ್ಲಾಧಿಕಾರಿಗೆ ಸ್ವಾಗತ
ದಾವಣಗೆರೆ, ಜುಲೈ.10 : ಕಳೆದೊಂದು ವರ್ಷದಿಂದ ಜಿಲ್ಲಾಧಿಕಾರಿಯಾಗಿ ಕೆಲಸ ಮಾಡಿದ್ದ ಡಾ. ವೆಂಕಟೇಶ್ ಎಂ.ವಿ ಅವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ ಮತ್ತು ನೂತನವಾಗಿ ಜಿಲ್ಲಾಧಿಕಾರಿಯಾಗಿ ಆಗಮಿಸಿರುವ ಜಿ.ಎಂ. ಗಂಗಾಧರಸ್ವಾಮಿಯವರಿಗೆ…