february

ಫೆಬ್ರವರಿ 25 ರಂದು ಸಂತೆ, ಜಾತ್ರೆ, ಉತ್ಸವ ಮತ್ತು ಮದ್ಯ ಮಾರಾಟ ನಿಷೇಧ ಯಾಕೆ ? ಜಿಲ್ಲಾಧಿಕಾರಿ ಆದೇಶದ ಮಾಹಿತಿ…!

ಮಾಹಿತಿ ಮತ್ತು ಫೋಟೋ ಕೃಪೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ ಚಿತ್ರದುರ್ಗ,(ಫೆ.22): ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ,…

2 years ago
ಫೆಬ್ರವರಿ 22 ರಂದು ದಾವಣಗೆರೆಯ ಈ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯಫೆಬ್ರವರಿ 22 ರಂದು ದಾವಣಗೆರೆಯ ಈ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯ

ಫೆಬ್ರವರಿ 22 ರಂದು ದಾವಣಗೆರೆಯ ಈ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯ

    ಮಾಹಿತಿ ಕೃಪೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ದಾವಣಗೆರೆ ದಾವಣಗೆರೆ (ಫೆ.20):  220 ಕೆ.ವಿ. ಸ್ವೀಕರಣಾ ಕೇಂದ್ರ,ಎಸ್.ಆರ್.ಎಸ್/66/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರ…

2 years ago
ಬೆಂಬಲ ಬೆಲೆ ಯೋಜನೆಯಡಿ ಕಡಲೆಕಾಳು ಖರೀದಿ ಪ್ರಾರಂಭ : ಫೆಬ್ರವರಿ ‌20 ರಿಂದ ಜಿಲ್ಲೆಯ 13 ಸ್ಥಳಗಳಲ್ಲಿ ಖರೀದಿ ಕೇಂದ್ರಗಳ ಸ್ಥಾಪನೆಬೆಂಬಲ ಬೆಲೆ ಯೋಜನೆಯಡಿ ಕಡಲೆಕಾಳು ಖರೀದಿ ಪ್ರಾರಂಭ : ಫೆಬ್ರವರಿ ‌20 ರಿಂದ ಜಿಲ್ಲೆಯ 13 ಸ್ಥಳಗಳಲ್ಲಿ ಖರೀದಿ ಕೇಂದ್ರಗಳ ಸ್ಥಾಪನೆ

ಬೆಂಬಲ ಬೆಲೆ ಯೋಜನೆಯಡಿ ಕಡಲೆಕಾಳು ಖರೀದಿ ಪ್ರಾರಂಭ : ಫೆಬ್ರವರಿ ‌20 ರಿಂದ ಜಿಲ್ಲೆಯ 13 ಸ್ಥಳಗಳಲ್ಲಿ ಖರೀದಿ ಕೇಂದ್ರಗಳ ಸ್ಥಾಪನೆ

ಮಾಹಿತಿ ಮತ್ತು ಫೋಟೋ ಕೃಪೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ ಚಿತ್ರದುರ್ಗ,(ಫೆ.17) : ಕೇಂದ್ರ ಸರ್ಕಾರದ ಬೆಂಬಲ ಬೆಲ ಯೋಜನೆಯಡಿ ಫೆ.20 ರಿಂದ ಎಫ್.ಎ.ಕ್ಯೂ…

2 years ago

ಫೆಬ್ರವರಿ  21ರಂದು ಬೆಳಗಟ್ಟ ಶ್ರೀ ಕರಿಬಸವೇಶ್ವರಜ್ಜಯ್ಯ ಸ್ವಾಮಿ ಮಹಾ ರಥೋತ್ಸವ

  ಚಿತ್ರದುರ್ಗ, (ಫೆ.17) :  ತಾಲ್ಲೂಕಿನ ಬೆಳಗಟ್ಟ ಗ್ರಾಮದ ಶ್ರೀ ಗುರುಕರಿಬಸವೇಶ್ವರಜ್ಜಯ್ಯಸ್ವಾಮಿ ಮಠದಲ್ಲಿ ಇದೇ ಫೆಬ್ರವರಿ 18 ರಿಂದ 28 ರವರೆಗೆ ಮಹಾ ಶಿವರಾತ್ರಿ ಮಹೋತ್ಸವ ನಡೆಯಲಿದ್ದು,…

2 years ago
ಚಿತ್ರದುರ್ಗದಲ್ಲಿ ಫೆಬ್ರವರಿ 23 ರಿಂದ 25 ವರೆಗೆ ಉಚಿತ ನೇತ್ರ ಶಸ್ತ್ರ ಚಿಕಿತ್ಸಾ ಶಿಬಿರಚಿತ್ರದುರ್ಗದಲ್ಲಿ ಫೆಬ್ರವರಿ 23 ರಿಂದ 25 ವರೆಗೆ ಉಚಿತ ನೇತ್ರ ಶಸ್ತ್ರ ಚಿಕಿತ್ಸಾ ಶಿಬಿರ

ಚಿತ್ರದುರ್ಗದಲ್ಲಿ ಫೆಬ್ರವರಿ 23 ರಿಂದ 25 ವರೆಗೆ ಉಚಿತ ನೇತ್ರ ಶಸ್ತ್ರ ಚಿಕಿತ್ಸಾ ಶಿಬಿರ

    ಮಾಹಿತಿ ಕೃಪೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ     ಚಿತ್ರದುರ್ಗ,(ಫೆ.16): ಜಿಲ್ಲಾ ಅಂಧತ್ವ ನಿಯಂತ್ರಣಾ ಸಮಿತಿ, ಜಿಲ್ಲಾ ಆರೋಗ್ಯ ಮತ್ತು…

2 years ago

ಫೆಬ್ರವರಿ 09 ರಂದು ಹೊಳಲ್ಕೆರೆಯಲ್ಲಿ ಪ್ರಜಾಧ್ವನಿ ಯಾತ್ರೆ : ಬಿಜೆಪಿ ನಾಯಕರಲ್ಲಿ ನಡುಕ : ಮಾಜಿ ಸಚಿವ ಆಂಜನೇಯ

  ಹೊಳಲ್ಕೆರೆ, (ಫೆ.8) : ಪಟ್ಟಣದಲ್ಲಿ ಫೆ.9ರಂದು ಪ್ರಜಾಧ್ವನಿ ಯಾತ್ರೆ ಆಗಮಿಸಲಿದ್ದು, ಅಂದು ಭ್ರಷ್ಟ ಬಿಜೆಪಿ ಸರ್ಕಾರದ ವಿರುದ್ಧ ಪ್ರಜೆಗಳ ಧ್ವನಿ ಮೊಳಗಲಿದೆ ಎಂದು ಮಾಜಿ ಸಚಿವ,…

2 years ago

ಫೆಬ್ರವರಿ 10 ರಂದು 30ನೇ ಫಲ-ಪುಷ್ಪ ಪ್ರದರ್ಶನ ಉದ್ಘಾಟನಾ ಸಮಾರಂಭ : ಯಾರೆಲ್ಲಾ ಗಣ್ಯರು ಬರುತ್ತಾರೆ ?

  ಮಾಹಿತಿ ಕೃಪೆ  ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ ಚಿತ್ರದುರ್ಗ (ಫೆ. 08):  ತೋಟಗಾರಿಕೆ ಇಲಾಖೆ, ಜಿಲ್ಲಾ ಪಂಚಾಯತ್, ಜಿಲ್ಲಾ ತೋಟಗಾರಿಕೆ ಸಂಘ ಮತ್ತು…

2 years ago

ಚಿತ್ರದುರ್ಗದಲ್ಲಿ ಮಕ್ಕಳಿಗೆ ಚಿತ್ರಕಲೆ ಹಾಗೂ ವೇಷಭೂಷಣ ಸ್ಪರ್ಧೆ : ಫೆಬ್ರವರಿ 10 ರೊಳಗೆ ಅರ್ಜಿ ಸಲ್ಲಿಸಿ…!

  ಚಿತ್ರದುರ್ಗ,(ಫೆ.07) : ಜಿಲ್ಲಾ ಬಾಲ ಭವನ ವತಿಯಿಂದ ಫೆ.13 ರಂದು ಜಿಲ್ಲಾ ಬಾಲಭವನ ಆವರಣದಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಮಕ್ಕಳಿಗಾಗಿ ಚಿತ್ರಕಲೆ ಹಾಗೂ ವೇಷಭೂಷಣ ಸ್ಪರ್ಧೆ ಆಯೋಜಿಸಲಾಗಿದೆ.…

2 years ago

ಫೆಬ್ರವರಿ 9 ರಂದು ದಾವಣಗೆರೆ ಜಿಲ್ಲೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮನ

    ದಾವಣಗೆರೆ; (ಫೆ.07): ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಫೆಬ್ರವರಿ 9 ರಂದು ದಾವಣಗೆರೆ ಜಿಲ್ಲೆಗೆ ಆಗಮಿಸುವರು. ಹೆಲಿಕ್ಯಾಪ್ಟರ್ ಮೂಲಕ ಫೆಬ್ರವರಿ 09 ರಂದು…

2 years ago

ಚಿತ್ರದುರ್ಗದಲ್ಲಿ ಫೆಬ್ರವರಿ 5ರಂದು ಶ್ರೀ ರೇಣುಕಾಯಲ್ಲಮ್ಮ ದೇವಿ ಜಾತ್ರಾ ಮಹೋತ್ಸವ

ಮಾಹಿತಿ ಮತ್ತು ಫೋಟೋ ಕೃಪೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ ಚಿತ್ರದುರ್ಗ, (ಫೆ.03) : ನಗರದ ಹೊಳಲ್ಕೆರೆ ರಸ್ತೆಯ ಶಾರದಮ್ಮ ಆರ್.ಎಸ್.ರುದ್ರಪ್ಪ ಕಲ್ಯಾಣ ಮಂಟಪದ…

2 years ago

ಹೊಸದುರ್ಗ ಮತ್ತು ಹಿರಿಯೂರಿನಲ್ಲಿ ಫೆಬ್ರವರಿ 06 ರಿಂದ ಬೆಂಬಲ ಬೆಲೆಯಲ್ಲಿ ಉಂಡೆಕೊಬ್ಬರಿ ಖರೀದಿ : ಡಿಸಿ ದಿವ್ಯಪ್ರಭು ಸೂಚನೆ

  ಮಾಹಿತಿ ಕೃಪೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ ಚಿತ್ರದುರ್ಗ (ಫೆ. 02) : ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್‍ಎಕ್ಯೂ ಗುಣಮಟ್ಟದ ಉಂಡೆಕೊಬ್ಬರಿಯನ್ನು…

2 years ago

ಚಿತ್ರದುರ್ಗದಲ್ಲಿ ಫೆಬ್ರವರಿ 02 ರಿಂದ 05 ರವರೆಗೆ ರಾಜಗೋಪಾಲಚಾರ್ ಮೆಮೋರಿಯಲ್ ಕಪ್ ಕ್ರಿಕೆಟ್ ಪಂದ್ಯಾವಳಿ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಚಿತ್ರದುರ್ಗ : ಸುವರ್ಣ ಕ್ರಿಕೆಟ್ ಕ್ಲಬ್ ಚಿತ್ರದುರ್ಗ ವತಿಯಿಂದ ದಿವಂಗತ ಎ.ರಾಜಗೋಪಾಲಚಾರ್ ಜ್ಞಾಪಕಾರ್ಥವಾಗಿ…

2 years ago

ಫೆಬ್ರವರಿ 8 ಮತ್ತು 9 ರಂದು ವಾಲ್ಮೀಕಿ ಜಾತ್ರೆ : ಪ್ರಸನ್ನಾನಂದಪುರಿ ಸ್ವಾಮೀಜಿ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಚಿತ್ರದುರ್ಗ : ಐತಿಹಾಸಿಕ ಚಿತ್ರದುರ್ಗದ ಏಳುಸುತ್ತಿನ ಕೋಟೆಯನ್ನು ಆಳಿದ ಸಾಂಸ್ಕೃತಿಕ ನಾಯಕ ರಾಜವೀರಮದಕರಿನಾಯಕ…

2 years ago

ಚಿತ್ರದುರ್ಗ : ಫೆ.28 ರಂದು ಹರ್ಷ ಹತ್ಯೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ

ಚಿತ್ರದುರ್ಗ : ರಾಜ್ಯ ವಿಧಾನಸಭೆ ಅಧಿವೇಶನಕ್ಕೆ ಅಡ್ಡಿಪಡಿಸಿ ಸಮಯ ವ್ಯರ್ಥ ಮಾಡಿದ ಕಾಂಗ್ರೆಸ್‍ನ ಪ್ರಜಾಪ್ರಭುತ್ವ ಹಾಗೂ ಸಂವಿಧಾನ ವಿರೋಧಿ ನೀತಿ ಮತ್ತು ಶಿವಮೊಗ್ಗದಲ್ಲಿ ಭಜರಂಗದಳದ ಕಾರ್ಯಕರ್ತ ಹರ್ಷ…

3 years ago

ಫೆ.23 ರಿಂದ 27 ರವರೆಗೆ ಜಿಲ್ಲಾಮಟ್ಟದ ಕೈಮಗ್ಗ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳ

ಚಿತ್ರದುರ್ಗ,(ಫೆಬ್ರವರಿ. 22) : ಅಭಿವೃದ್ಧಿ ಆಯುಕ್ತರು (ಕೈಮಗ್ಗ), ಜವಳಿ ಮಂತ್ರಾಲಯ, ಜವಳಿ ಅಭಿವೃದ್ಧಿ ಆಯುಕ್ತರು ಹಾಗೂ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ವ್ಯವಸ್ಥಾಪಕ ನಿರ್ದೇಶಕರು, ಕಾವೇರಿ…

3 years ago

ಫೆ.19ರಂದು ಕೊಕ್ಕನೂರಿನಲ್ಲಿ ಡಿಸಿ ಗ್ರಾಮವಾಸ್ತವ್ಯ : ಜಿಲ್ಲಾಧಿಕಾರಿಗಳ ನಡೆ-ಹಳ್ಳಿ ಕಡೆ

ದಾವಣಗೆರೆ (ಫೆ.18) : ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ’ ಕಾರ್ಯಕ್ರಮದಡಿ ಫೆ.19 ರಂದು ಹರಿಹರ ತಾಲ್ಲೂಕು ಕೊಕ್ಕನೂರು ಗ್ರಾಮದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಗ್ರಾಮ ವಾಸ್ತವ್ಯ…

3 years ago