ಕುಮಾರಸ್ವಾಮಿ ಮೇಲೆ ಎಫ್ಐಆರ್: ಕೇಂದ್ರ ಸಚಿವ ಹೆಚ್ಡಿಕೆ ಶಾಕಿಂಗ್ ರಿಯಾಕ್ಷನ್..?
ಬೆಂಗಳೂರು: ರಾಜ್ಯದಲ್ಲಿ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದೆ. ಅದರಲ್ಲೂ ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಇದರ ನಡುವೆಯೇ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ…