ಬೆಂಗಳೂರು: ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರಿಗೆ ಅನಾರೋಗ್ಯ ಕಾಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರತರವಾದ ಜ್ವರ ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ…