ಭಾರತೀಯ ರೆಡ್‍ಕ್ರಾಸ್ ಜಿಲ್ಲಾ ಶಾಖೆಯಿಂದ ಕೋವಿಡ್‍ನಿಂದ ನೊಂದ ಕುಟುಂಬಗಳಿಗೆ ನೆರವು ಉಚಿತ ಹೊಲಿಗೆ ಯಂತ್ರ, ದಿನಸಿ ಕಿಟ್‍ಗಳ ವಿತರಣೆ
ಚಿತ್ರದುರ್ಗ, (ಡಿಸೆಂಬರ್.03) : ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ ವತಿಯಿಂದ ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ರಾಜ್ಯ ಶಾಖೆಯ ಶತಮಾನೋತ್ಸವ ಆಚರಣೆ ಅಂಗವಾಗಿ ಕೋವಿಡ್‍ನಿಂದ ನೊಂದ ಕುಟುಂಬಗಳಿಗೆ…