ದಾವಣಗೆರೆ: ಪರಿಷತ್ ಚುನಾವಣೆ ಹತ್ತಿರವಿದ್ದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಸಹ ಪ್ರಚಾರದಲ್ಲಿ ಪಾಲ್ಗೊಂಡಿದ್ದಾರೆ. ದಾವಣಗೆರೆ ಜಿಲ್ಲೆಯಲ್ಲಿ ಅನಗೋಡು ಗ್ರಾಮದಲ್ಲಿ ಪ್ರಚಾರದಲ್ಲಿ ತೊಡಗಿದ ಯಡಿಯೂರಪ್ಪ, ಸಿದ್ದರಾಮಯ್ಯ…