ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 31 : ವಿದ್ಯಾರ್ಥಿಗಳು ಪುಸ್ತಕ ಪ್ರಪಂಚಕ್ಕೆ ತಮ್ಮನ್ನು ತೆರೆದುಕೊಳ್ಳಬೇಕು. ಸಾಹಿತ್ಯ ಮತ್ತು ಶಿಕ್ಷಣ ಮಕ್ಕಳ ಉಜ್ವಲ ಬದುಕಿನ ಬುನಾದಿ. ಪೋಷಕರು ಹಾಗೂ ಶಿಕ್ಷಕರು…