g t devegowda

ಆಸ್ಪತ್ರೆಗೆ ದಾಖಲಾದ ದೊಡ್ಡಗೌಡ್ರು : ಈಗ ಆರೋಗ್ಯ ಹೇಗಿದೆ..?

ಬೆಂಗಳೂರು: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದ್ದಕ್ಕಿದ್ದ ಹಾಗೇ ಉಸಿರಾಟದಲ್ಲಿ ಏರುಪೇರಾದ ಕಾರಣ, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಡಾ. ಸತ್ಯನಾರಾಯಣ ನೇತೃತ್ವದ…

12 months ago

ಹಸಿರು ಬಿಟ್ಟು ಕೇಸರಿ ಶಾಲು ಹಾಕಿದ ಕುಮಾರಸ್ವಾಮಿ.. ದೇವೇಗೌಡರು ಏನಂದ್ರು..?

ಬೆಂಗಳೂರು: ಲೋಕಸಭಾ ಚುನಾವಣೆಗಾಗಿ ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳು ಮೈತ್ರಿ ಮಾಡಿಕೊಂಡಿವೆ. ಕುಮಾರಸ್ವಾಮಿ ಅವರು ಹಿಂದುತ್ವ ಸೇರಿದಂತೆ ಬಿಜೆಪಿಗೆ ಸಂಬಂಧಪಟ್ಟ ವಿಚಾರಗಳನ್ನು ಮಾತನಾಡಿ ಸುದ್ದಿಯಾಗಿದ್ದಾರೆ. ಇದೀಗ ಕೇಸರಿ…

12 months ago

ಹಿರಿಯರು ಕಿರಿಯರಿಗೆ ಆಶೀರ್ವಾದ ಮಾಡಬೇಕು, ಶಾಪ ಕೊಡಬಾರದು : ದೇವೇಗೌಡರ ಹೇಳಿಕೆಗೆ ಸಿದ್ದರಾಮಯ್ಯ ಉತ್ತರ

ಬೆಂಗಳೂರು: ಕಾಂಗ್ರೆಸ್ ಮುಕ್ತ ರಾಜ್ಯದ ಬಗ್ಗೆ ಮಾಜಿ‌ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಮಾತನಾಡಿದ್ದರು. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದು, ಹಿರಿಯರು ಶಾಪ…

1 year ago

ಇಬ್ರಾಹಿಂ ಉಚ್ಛಾಟನೆಗೆ ದೇವೇಗೌಡರು ಕೊಟ್ಟ ಕಾರಣವೇನು ಗೊತ್ತಾ..?

ಬೆಂಗಳೂರು: ಕಳೆದ ಕೆಲವು ತಿಂಗಳಿನಿಂದ ಇಬ್ರಾಹಿಂ ಹಾಗೂ ದಳಪತಿಗಳ ನಡುವೆ ಗುದ್ದಾಟ ನಡೆಯುತ್ತಲೆ ಇದೆ. ಇದೀಗ ಸಿ ಎಂ ಇಬ್ರಾಹಿಂ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ್ದಾರೆ. ಈ…

1 year ago

ಟಿಕೆಟ್ ಕದನದ ಬೆನ್ನಲ್ಲೇ ಒಗ್ಗಟ್ಟು ಪ್ರದರ್ಶಿಸಿದ ದೇವೇಗೌಡರ ಕುಟುಂಬ..!

ಕಳೆದ ಕೆಲ ದಿನಗಳಿಂದ ದೇವೇಗೌಡರ ಕುಟುಂಬದಲ್ಲಿ ಟಿಕೆಟ್ ನದ್ದೆ ಸದ್ದು ಸುದ್ದಿ. ಆ ಕಡೆ ಭವಾನಿ ರೇವಣ್ಣ ನಾನೇ ಹಾಸನ ಅಭ್ಯರ್ಥಿ ಅಂದ್ರೆ ಈ ಕಡೆ ಕುಮಾರಸ್ವಾಮಿ…

2 years ago

ಮಗನಿಗೆ ಟಿಕೆಟ್ ನೀಡಲು ಸಿದ್ದು, ಡಿಕೆಶಿಗೆ ಹೇಳಿದ್ದೇನೆ, ಬಿಜೆಪಿಯವರು ಇಬ್ಬರಿಗೂ ಟಿಕೆಟ್ ಕೊಡುವುದಾಗಿ ಹೇಳಿದ್ದಾರೆ : ಜಿಟಿಡಿ ಒಲವು ಯಾರ ಕಡೆ..?

ಮೈಸೂರು: ಸದ್ಯ ಜಿ ಟಿ ದೇವೇಗೌಡ ಜಿಡಿಎಸ್ ನಿಂದ ಅಂತರ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್ ಸೇರುತ್ತಾರೆ ಎಂಬ ಗುಸುಗುಸು ಇದೆ. ಆ ಬಗ್ಗೆ ಅವರೇ ಮಾತನಾಡಿದ್ದು, ನನ್ನ ಮಗನಿಗೆ…

3 years ago

ಎಚ್ಡಿಕೆಗೆ ಯಾವ ಅಭಿಪ್ರಾಯವಾದರೂ ಇರಲಿ, ನನ್ನ ಕ್ಷೇತ್ರದ ಜನ ಹೇಳಿದಂಗೆ ಕೇಳ್ತೇನೆ : ಜಿಟಿಡಿ

ಮೈಸೂರು: ಕ್ಷೇತ್ರದ ಜನ ಕರೆದಾಗ ನಾನು ಅಲ್ಲಿ ಭಾಗಿಯಾಗಲೇ ಬೇಕು. ಎಚ್ ಡಿ ಕುಮಾರಸ್ವಾಮಿ ಅವರಿಗೆ ಯಾವ ಅಭಿಪ್ರಾಯವಾದರು ಇರಲಿ. ನನ್ನ ನಿರ್ಧಾರ ಬದಲಾಗಲ್ಲ ಎಂದು ಜಿ…

3 years ago