ರಾಷ್ಟ್ರೀಯ ಪಕ್ಷಗಳಿಗೆ ಗೊತ್ತಿರುವುದು ಶಾಂತಿಯ ತೋಟಕ್ಕೆ ಬೆಂಕಿ ಹಚ್ಚುವುದು : ಕುಮಾರಸ್ವಾಮಿ
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಜಲಧಾರೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಹುಬ್ಬಳ್ಳಿ ಗಲಭೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದಾರೆ. ಸಮಾಜದಲ್ಲಿ ಅಶಾಂತಿ ಹುಟ್ಟು ಹಾಕುವಂತ ಘಟನೆ ನಡೆಯುತ್ತಿದೆ. ನಾವೂ ನಿರಂತರವಾಗಿಯೇ ಹೇಳುತ್ತಾ…