ವಿಜಯಪುರ: ಮೈಲಾರ ಕಾರ್ಣಿಕಕ್ಕೆ ಸಾಕಷ್ಟು ಜನ ಕಾಯುತ್ತಿರುತ್ತಾರೆ. ಈ ದೈವವಾಣಿಯಿಂದ ರಾಜ್ಯದ ಮುಂದಿನ ಭವಿಷ್ಯ ಏನಾಗಲಿದೆ ಎಂದು ಅಂದಾಜಿಸುತ್ತಾರೆ. ನಿನ್ನೆಯಿಂದಾನೇ ಕಾಯುತ್ತಿದ್ದ ಭಕ್ತರಿಗೆ ಇಂದು ಮೈಲಾರ ಕಾರ್ಣಿಕ…