ಬೆಂಗಳೂರು: ಗುತ್ತಿಗೆದಾರರಿಂದ 40% ಕಮಿಷನ್ ತೆಗೆದುಕೊಳ್ಳುತ್ತಿರುವುದರ ಬಗ್ಗೆ ಗುತ್ತಿಗೆದಾರರು ರೊಚ್ಚಿಗೆದ್ದಿದ್ದಾರೆ. ಕಮಿಷನ್ ತೆಗೆದುಕೊಳ್ಳುವುದು ನಿಲ್ಲದೆ ಹೋದರೆ ಜನವರಿ 3 ರಂದು ಗುತ್ತಿಗೆದಾರರು ಉಗ್ರ ಹೋರಾಟ ಮಾಡುತ್ತೇವೆಂದು ಎಚ್ಚರಿಕೆ…