ರೈತರನ್ನು ಮದುವೆಯಾಗುವ ಹೆಣ್ಣು ಮಕ್ಕಳಿಗೆ ಸರ್ಕಾರಿ ನೌಕರಿಯಲ್ಲಿ ಮೀಸಲಾತಿ : ಹಲವು ಬೇಡಿಕೆಗಳನ್ನಿಟ್ಟು ರೈತರ ಪ್ರತಿಭಟನೆ
ಬೆಂಗಳೂರು: ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ, ಇಂದು ಸಿಲಿಕಾನ್ ಸಿಟಿಯಲ್ಲಿ ರೈತರ ಪ್ರತಿಭಟನೆ ನಡೆಯಲಿದೆ. ಕರ್ನಾಟಕ ರೈತ ಸಂಘಟನೆಯ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ…