Government

ಸರ್ಕಾರಿ ಆಸ್ಪತ್ರೆ ವೈದ್ಯರು ಸಹಿ ಹಾಕಿ ಬೇರೆ ಕಡೆ ಡ್ಯೂಟಿ ಮಾಡ್ತಾರೆ : ಲಕ್ಷ್ಮಣ ಸವದಿ ಪ್ರಶ್ನೆಗೆ ಸುಧಾಕರ್ ಏನಂದ್ರು..?

ಬೆಳಗಾವಿ : ಇಂದಿನಿಂದ 10 ದಿನಗಳ ಕಾಲ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಶುರುವಾಗಿದೆ. ಅಧಿವೇಶನದಲ್ಲಿ ಪರಿಷತ್ ಸದಸ್ಯ ಲಕ್ಷ್ಮಣ ಸವದಿ ಸರ್ಕಾರಿ ವೈದ್ಯರ ಬಗ್ಗೆ ಮಾತನಾಡಿದ್ದಾರೆ. ಸರ್ಕಾರಿ…

3 years ago

ವಸತಿ ಶಾಲೆಗಳಲ್ಲಿ ಕೊರೊನಾ ಹೆಚ್ಚಳ : ಹೊಸ ಮಾರ್ಗಸೂಚಿಗೆ ಮುಂದಾದ ಸರ್ಕಾರ..!

ಬೆಂಗಳೂರು: ಕೊರೊನಾದಿಂದಾಗಿ ಮಕ್ಕಳ ಶೈಕ್ಷಣಿಕ ಬೆಳವಣಿಗೆ ಸಾಕಷ್ಟು ಕುಂಠಿತವಾಗಿದೆ. ಇದು ಮಕ್ಕಳ ಭವಿಷ್ಯಕ್ಕೂ ಉತ್ತಮವಾದುದ್ದಲ್ಲ. ಇದನ್ನ ಅರಿತಿದ್ದೇ ಸರ್ಕಾರ ಶಾಲೆಗಳನ್ನ ಶುರು ಮಾಡಿದೆ. ಆದ್ರೆ ಶುರುವಾದ ಕೆಲವೇ…

3 years ago

ಡಬ್ಬಲ್ ಎಂಜಿನ್ ಸರ್ಕಾರದಲ್ಲಿ ಯಾವುದೇ ಅಭಿವೃದ್ದಿ ಕೆಲಸಗಳು ನಡೆಯುತ್ತಿಲ್ಲ : ಅಪ್ಸರ್ ಕೊಡ್ಲಿಪೇಟೆ

ವರದಿ : ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಚಿತ್ರದುರ್ಗ, (ಡಿ.04): ಅಪಾರ ಮಳೆಯಿಂದಾಗಿ ರಾಜ್ಯದಲ್ಲಿ ಬೆಳೆ ಹಾನಿಯಾಗಿದ್ದು, ಕೇಂದ್ರ ಸರ್ಕಾರ ಐದು ಸಾವಿರ ಕೋಟಿ ರೂ.ಗಳ ಪರಿಹಾರ ನೀಡಬೇಕೆಂದು ಎಸ್.ಡಿ.ಪಿ.ಐ.ರಾಜ್ಯ…

3 years ago

ಸರ್ಕಾರದ ವಾಹನ ಚಾಲಕರ ಸಂಘದಿಂದ ಕನ್ನಡ ರಾಜ್ಯೋತ್ಸವ ಆಚರಣೆ

  ಚಿತ್ರದುರ್ಗ, (ನವೆಂಬರ್.28) : ನಗರದ ಬಿ.ಡಿ.ರಸ್ತೆಯ ಸರ್ಕಾರಿ ನೌಕರರ ಸಂಘದಲ್ಲಿ ರಾಜ್ಯ ಸರ್ಕಾರದ ವಾಹನ ಚಾಲಕರ ಸಂಘ ಜಿಲ್ಲಾ ಶಾಖೆ ವತಿಯಿಂದ ಭಾನುವಾರ ಕನ್ನಡ ರಾಜ್ಯೋತ್ಸವ…

3 years ago

ಇಷ್ಟು ದೊಡ್ಡ ಮಟ್ಟದಲ್ಲಿ ಕಮೀಷನ್ ಪಡೆಯುವ ಸರ್ಕಾರ ನೋಡಿರಲಿಲ್ಲ : ಸಿದ್ದರಾಮಯ್ಯ ಆಕ್ರೋಶ

ಮೈಸೂರು: ಪ್ರತೀ ಕಾಮಗಾರಿಗೆ ಶೇಕಡ 40 ರಷ್ಟು ಕಮೀಷನ್ ಪಡೆಯಲಾಗುತ್ತಿದೆ ಎಂದು ರಾಜ್ಯ ಗುತ್ತಿಗೆದಾರ ಸಂಘದವರೇ ಆರೋಪಿಸಿದ್ದಾರೆ. ಇಂಥ ಸರ್ಕಾರ ಇರಬಾರದು. ರಾಜ್ಯ ಸರ್ಕಾರವನ್ನ ವಜಾಗೊಳಿಸುವಂತೆ ರಾಜ್ಯ…

3 years ago

ಸರ್ಕಾರದಿಂದ ಬೆಳೆ ಹಾನಿಗೆ ಪರಿಹಾರ ಬಂದೆ ಬರುತ್ತದೆ : ತಹಶೀಲ್ದಾರ್ ಎನ್. ರಘುಮೂರ್ತಿ

ಸುದ್ದಿಒನ್, ಚಳ್ಳಕೆರೆ, (ನ.18): ಬೆಳೆ ನಷ್ಟವಾಗಿದೆ ಎಂದು ರೈತರ ಬಾಯಲ್ಲಿ ಆತ್ಮಹತ್ಯೆ ಮಾತು ಬರಬಾರದು ಸರ್ಕಾರದಿಂದ ಬೆಳೆ ಹಾನಿಗೆ ಪರಿಹಾರ ಬಂದೆ ಬರುತ್ತದೆ. ನಾವು ಬೆಳೆ ನಷ್ಟದ…

3 years ago

ಈ ಬಾರಿಯ ದೀಪಾವಳಿ ಹಬ್ಬ ಹೇಗಿರಬೇಕು..? ಸರ್ಕಾರದ ಹೊಸ ಮಾರ್ಗಸೂಚಿಯಲ್ಲಿ ಏನಿದೆ..?

ಬೆಂಗಳೂರು: ಸದ್ಯ ಕೊರೊನಾ ಹೆಚ್ಚಳದ ಯಾವ ಭಯವೂ ಕಾಣುತ್ತಿಲ್ಲ. ಹೀಗೆ ಸಹಜ ಸ್ಥಿತಿಯಲ್ಲೇ ಇದ್ದರೆ ಎಲ್ಲರೂ ಜೀವನ ಮಾಡಬಹುದು. ಆದ್ರೆ ಸಾಲು ಸಾಲು ಹಬ್ಬಗಳು ಇರುವುದರಿಂದ ಕೊರೊನಾ…

3 years ago

ಬಿಟ್ ಕಾಯಿನ್ ಪ್ರಕರಣ ಸರ್ಕಾರಕ್ಕೆ ಕಂಟಕವಾಗಬಹುದು: ರಾಮಲಿಂಗ ರೆಡ್ಡಿ

ಬೆಂಗಳೂರು: ಬಿಟ್ ಕಾಯಿನ್ ದಂಧೆ ಬಗ್ಗೆ ಮಾಧ್ಯಮಗಳಲ್ಲಿ ವರದಿ ನೋಡಿದ್ದೇನೆ. ರಾಜ್ಯದ ಇಬ್ಬರು ಪ್ರಭಾವಿ ನಾಯಕರ ಭಾಗಿ ಬಗ್ಗೆ ವರದಿ ನೋಡಿದ್ದೆ. ಸುಮಾರು 10 ಸಾವಿರ ಕೋಟಿ…

3 years ago

ಸರ್ಕಾರದ ವಿರುದ್ದ ಕಿಡಿಕಾರಿದ ಕಾಂಗ್ರೆಸ್ ನಾಯಕರು..!

ಬೆಂಗಳೂರು:ಸರ್ಕಾರದ ಖಜಾನೆ ಖಾಲಿಯಾಗಿದೆಯಾ? ಎಂದು ಮಾಜಿ ಸಚಿವ ಪ್ರಿಯಾಂಕ ಖರ್ಗೆ ಟ್ವಿಟರ್​​ ಮೂಲಕ ಸರ್ಕಾರವನ್ನು ಪ್ರಶ್ನೆ ಮಾಡಿದ್ದಾರೆ. ಯಾವುದೇ ಯೋಜನೆಗಳಿಗೂ ಹಣ ಇಲ್ವೇ? ನೀರಾವರಿ ನಿಗಮಗಳ ಅನುದಾನವೂ…

3 years ago

ಮೈ ಶುಗರ್ ಕಾರ್ಖಾನೆ ಸರ್ಕಾರದಿಂದಲೇ ಪುನಶ್ಚೇತನಕ್ಕೆ ತಜ್ಞರ ಸಮಿತಿ ರಚನೆ

ಬೆಂಗಳೂರು: ಮಂಡ್ಯ ಮೈ ಶುಗರ್ ಕಾರ್ಖಾನೆ ಖಾಸಗೀಕರಣ ವಿಚಾರವನ್ನು ರಾಜ್ಯ ಸರ್ಕಾರ ಸದ್ಯಕ್ಕೆ ಕೈ ಬಿಟ್ಟಿದೆ. ಸರ್ಕಾರಿ ಸ್ವಾಮ್ಯದಲ್ಲೇ ಕಾರ್ಖಾನೆ ನಡೆಸಲು ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಸಿಎಂ…

3 years ago

ಜನರ ಮನೆ ಬಾಗಿಲಿಗೆ ಸರ್ಕಾರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

  ದಾವಣಗೆರೆ: ಗ್ರಾಮೀಣ ಪ್ರದೇಶದಲ್ಲಿ ಜನರಿಗೆ ಸಂಪರ್ಕ ಇರುವ ಎಲ್ಲ ಸಂಸ್ಥೆಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಿದಾಗ ಮಾತ್ರ ಜನಪರ ಸರ್ಕಾರ ಆಗುತ್ತದೆ. ಈ ತತ್ವದ ಹಿನ್ನೆಲೆಯಲ್ಲಿ ಸರ್ಕಾರವನ್ನು ಜನರ…

3 years ago

ಸಿಎಂ ಬೊಮ್ಮಾಯಿ ಆಡಳಿತಕ್ಕೆ ರಾಜ್ಯ ಉಸ್ತುವಾರಿಯಿಂದ ಹೊಗಳಿಕೆ

ಬೆಂಗಳೂರು: ಸಿಎಂ ಸ್ಥಾನದಿಂದ ಯಡಿಯೂರಪ್ಪ ಕೆಳಗಿಳಿದ ಮೇಲೆ ಆ ಸ್ಥಾನವನ್ನ ಬಸವರಾಜ ಬೊಮ್ಮಾಯಿ ಅವರು ಆಡಳಿಯದ ಚುಕ್ಕಾಣಿ ಹಿಡಿದಿದ್ದಾರೆ. ಅಂದಿನಿಂದಲೂ ಅವರ ಅಧಿಕಾರಾವಧಿಯನ್ನ ಸಾಕಷ್ಟು ಜನ ಹೊಗಳಿದ್ದಾರೆ.…

3 years ago