Tag: Government

ಅಮರನಾಥ ಯಾತ್ರೆಯಲ್ಲಿ ಸಿಲುಕಿದವರಿಗೆ ಕರ್ನಾಟಕ ಸರ್ಕಾರದಿಂದ ಸಹಾಯವಾಣಿ

ಬೆಂಗಳೂರು: ಅಮರಯಾತ್ರೆಯಲ್ಲಿ ಭಾರೀ ಅವಘಡ ಸಂಭವಿಸಿದ್ದು, ಸಾಕಷ್ಟು ಜನ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಹಲವರು ಸಾವನ್ನಪ್ಪಿದ್ದಾರೆ. ಕರ್ನಾಟಕದಿಂದಲೂ…

ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳನ್ನು ಬೂತ್ ಮಟ್ಟದಲ್ಲಿ ಪ್ರತಿ ಮನೆ ಮನೆಗೂ ತಿಳಿಸಿ : ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ

ಚಿತ್ರದುರ್ಗ: ಹೊಳಲ್ಕೆರೆ ತಾಲ್ಲೂಕು ನಗರಘಟ್ಟದಲ್ಲಿರುವ ಕರಿಯಮ್ಮ ದೇವಸ್ಥಾನದ ಆವರಣದಲ್ಲಿ ಬಿಜೆಪಿ ವತಿಯಿಂದ ಗುರುವಾರ ಬೂತ್ ಸಮಿತಿ…

ಬ್ರಿಟಿಷರಂತೆ ದೇಶವನ್ನು ಬಿಜೆಪಿ ಸರ್ಕಾರ ದೋಚುತ್ತಿದೆ : ಮಾಜಿ ಸಚಿವ ಎಚ್.ಆಂಜನೇಯ ಆರೋಪ

ಚಿತ್ರದುರ್ಗ: ಬ್ರಿಟಿಷರ ಆಡಳಿತದಿಂದ ಮುಕ್ತಗೊಂಡ ಬಳಿಕ ಎಪ್ಪತ್ತು ವರ್ಷದಲ್ಲಿ ದೇಶದ ಅಭಿವೃದ್ಧಿಗೆ ಶ್ರಮಿಸಿದ ಕಾಂಗ್ರೆಸ್ ಪಕ್ಷ…

ರಾಜಸ್ಥಾನದ ಕಾಂಗ್ರೆಸ್ ಸರಕಾರವನ್ನು ವಿಸರ್ಜಿಸಿ : ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ ಆಗ್ರಹ

ಚಿತ್ರದುರ್ಗ,(ಜು.02) : ನೂಪುರ್ ಶರ್ಮರ ಹೇಳಿಕೆಯನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ರಾಜಸ್ಥಾನದ ಉದಯಪುರದ…

ಪ್ರತಿಭಟಿಸಿ ಸಾರ್ವಜನಿಕ ಆಸ್ತಿ ನಷ್ಟ ಮಾಡಿದವರ ಅಕ್ರಮ ಕಟ್ಟಡ ಕೆಡವಿದ ಸಿಎಂ ಯೋಗಿ ಬುಲ್ಡೋಜರ್ಸ್..!

ಲಕ್ನೋ: ನೂಪೂರ್ ಶರ್ಮಾ ನೀಡಿದ್ದ ಪೈಗಂಬರ ವಿರುದ್ಧದ ಹೇಳಿಕೆ ಸಂಬಂಧ ಇಂದು ಪ್ರತಿಭಟನೆಯ ಕಾವು ಹೆಚ್ಚಾಗಿದೆ.…

ಸರ್ಕಾರದ ಅನೇಕ ಸೌಲಭ್ಯಗಳು ಜನಸಾಮಾನ್ಯರಿಗೆ ಸಿಗಬೇಕೆಂದರೆ ಜನಪ್ರತಿನಿಧಿಯ ಪಾತ್ರ ಮುಖ್ಯ : ಭಾಸ್ಕರ್‌ರಾವ್

ಭೀಮಸಮುದ್ರ, (ಜೂ.08): ಗ್ರಾಮೀಣ ಭಾಗಗಳಲ್ಲಿ ಉಚಿತ ಚಿಕಿತ್ಸಾ ಶಿಬಿರಗಳನ್ನು ಏರ್ಪಡಿಸುವುದರಿಂದ ಆರೋಗ್ಯದ ಬಗ್ಗೆ ಅವರಲ್ಲಿ ಅರಿವು…

ರೈತರ ಕೃಷಿ ಉತ್ಪನ್ನ ಹಾಗೂ ಆದಾಯ ದ್ವಿಗುಣಗೊಳಿಸಲು ಸರ್ಕಾರದ ನೆರವು : ಸಚಿವ ಎ.ನಾರಯಣ ಸ್ವಾಮಿ

ಚಿತ್ರದುರ್ಗ, (ಮೇ.31) : ದೇಶದ ರೈತರ ಕೃಷಿ ಉತ್ಪನ್ನ ಹಾಗೂ ಆದಾಯವನ್ನು ದ್ವಿಗುಣಗೊಳಿಸಲು ಕೇಂದ್ರ ಸರ್ಕಾರ…

ಬಲವಂತದ, ಆಮಿಷದ, ಒತ್ತಡದ ಮತಾಂತರಕ್ಕೆ ಸರ್ಕಾರದಿಂದ ಬಂತು ಕಾನೂನು ಅಸ್ತ್ರ..!

ಬೆಂಗಳೂರು: ಈ ಹಿಂದೆ ವಿಧಾನಸಭೆಯಲ್ಲಿ ಅಂಗೀಕಾರವಾಗಿದ್ದ ಮತಾಂತರ ನಿಷೇಧ ಕಾಯ್ದೆಯನ್ನು ಇಂದು ಸುಗ್ರಿವಾಜ್ಞೆ ಮೂಲಕ ಜಾರಿ…

ಅಬಕಾರಿ ಡಿಸಿ ನಾಗಶಯನ ಬೇನಾಮಿ ಆಸ್ತಿಯ ಬಗ್ಗೆ ಸರ್ಕಾರ ಸಮಗ್ರ ತನಿಖೆ ನಡೆಸಲಿ : ಜಿ.ಟಿ.ಬಾಬುರೆಡ್ಡಿ

ಚಿತ್ರದುರ್ಗ, (ಮೇ.11) : ಗೋಮುಖ ವ್ಯಾಘ್ರ, ಹಣದ ಪಿಶಾಚಿಯಂತಿರುವ ಅಬಕಾರಿ ಡಿಸಿ ನಾಗಶಯನ ಅವರ ಬೇನಾಮಿ…

ಸರ್ಕಾರಗಳು ರೈತರಿಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ನೀಡಬೇಕು :  ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು

ಚಿತ್ರದುರ್ಗ, (ಏ.29): ಹಳ್ಳಿ ರೈತನೆ ನಿವಾಗಿಯೂ ದೇಶದ ಬೆನ್ನೆಲುಬು. ಆದರೆ ಈಗ ರೈತನ ಬೆನ್ನೆಲುಬು ಮುರಿದಿದೆ.…

ವೈದ್ಯಕೀಯ ಶಿಕ್ಷಣದಲ್ಲಿ ಅಭಿವೃದ್ಧಿಗೆ ಸರ್ಕಾರ ಶ್ರಮಿಸುತ್ತಿದೆ : ಸಚಿವ ಸುಧಾಕರ್

ಬೆಂಗಳೂರು : ಕಳೆದ 7 ವರ್ಷಗಳಲ್ಲಿ ದೇಶದಲ್ಲಿ ವೈದ್ಯಕೀಯ ಶಿಕ್ಷಣ ವ್ಯವಸ್ಥೆ ಬದಲಾವಣೆ ಕಂಡಿದೆ. ಪ್ರತೀ…

ಪೌರಕಾರ್ಮಿಕರ ಖಾಯಂ ಮಾಡಲು ಸರ್ಕಾರಕ್ಕೆ ಶಿಫಾರಸ್ಸು : ಎಂ.ಶಿವಣ್ಣ

ಚಿತ್ರದುರ್ಗ, (ಏ.28) : ರಾಜ್ಯದ ಸ್ಥಳೀಯ ಸಂಸ್ಥೆಗಳಲ್ಲಿ ಹೊರಗುತ್ತಿಗೆ, ನೇರಪಾವತಿ ಹಾಗೂ ಕ್ಷೇಮಾಭಿವೃದ್ಧಿ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ…

ಬೊಮ್ಮಾಯಿ ಅವರ ಸರ್ಕಾರ ಕೊಲೆಗಡುಕ ಸರ್ಕಾರ : ಸಿದ್ದರಾಮಯ್ಯ

ಮಂಡ್ಯ: ಒಂದು ವಾಟ್ಸಾಪ್ ಮೆಸೇಜನ್ನು ಅವರ ಸ್ನೇಹಿತರಿಗೆ ಕಳುಹಿಸಿದ್ದಾರೆ. ನನ್ನ ಸಾವಿಗೆ ಈಶ್ವರಪ್ಪನೇ ನೇರ ಕಾರಣ…

ಹತ್ತಿಕ್ಕುವುದಾಗಲೀ, ನೋವು ಕೊಡುವುದಾಗಲಿ ಸರ್ಕಾರದ ಉದ್ದೇಶವಲ್ಲ : ಮಸೀದಿಗಳಲ್ಲಿನ ಧ್ವನಿವರ್ಧಕದ ಬಗ್ಗೆ ಸಚಿವ ಸುಧಾಕರ್ ಮಾತು

ಬೆಂಗಳೂರು: ಮಸೀದಿ ಧ್ವನಿವರ್ಧಕದ ಬಗ್ಗೆ ಮಾತನಾಡಿದ ಸಚಿವ ಸುಧಾಕರ್, ಇದು ಬಹಳ ವರ್ಷಗಳಿಂದ ಕೋರ್ಟ್ ನಲ್ಲಿಯೂ…

ಸರ್ಕಾರವೇ ಇದಕ್ಕೆಲ್ಲಾ ಕಡಿವಾಣ ಹಾಕಬೇಕು : ಮಸೀದಿಯಲ್ಲಿನ ಧ್ವನಿವರ್ಧಕದ ಬಗ್ಗೆ ಸಲೀಮ್ ಅಹ್ಮದ್ ಪ್ರತಿಕ್ರಿಯೆ

ಬೆಂಗಳೂರು: ಹಿಜಾಬ್ ಆಯ್ತು, ಹಲಾಲ್ ಆಯ್ತು, ವ್ಯಾಪಾರ ನಿಷೇಧವಾಯ್ತು ಇದೀಗ ಧ್ವನಿವರ್ಧಕದ ಸದ್ದು ಶುರಯವಾಗಿದೆ. ಈ…

ಸಿನಿಮಾ ತೋರಿಸಿದ್ರೆ ಬೇಡ ಅಂತೀವಾ, ಆಗ ಯಾವ ಸರ್ಕಾರ ಇತ್ತು ಅನ್ನೋದು ತಿಳಿಸಲಿ : ಸಿದ್ದರಾಮಯ್ಯ

ಬೆಂಗಳೂರು: ಹಿಜಾಬ್ ತೀರ್ಪು ವಿರೋಧಿಸಿ ಮುಸ್ಲಿಂ ಮುಖಂಡರು ಕರ್ನಾಟಕ ಬಂದ್ ಮಾಡಿದ್ದರು. ಆ ಬಗ್ಗೆ ಮಾಜಿ…