ಚಿತ್ರದುರ್ಗ : ಆಗಸ್ಟ್02: ಮಕ್ಕಳಲ್ಲಿರುವ ಅಪೌಷ್ಠಿಕತೆ ಹೋಗಲಾಡಿಸುವ ನಿಟ್ಟಿನಲ್ಲಿ ಹಾಗೂ ಉತ್ತಮ ಆರೋಗ್ಯ ಕಾಪಾಡುವ ದೃಷ್ಠಿಯಿಂದ ಪೂರಕ ಪೌಷ್ಠಿಕ ಆಹಾರ ಬಹಳ ಮುಖ್ಯವಾಗಿದೆ ಎಂದು ಶಾಸಕರಾದ ಜಿ.ಹೆಚ್.ತಿಪ್ಪಾರೆಡ್ಡಿ…