Gulihatti shekhar

ಬಲವಂತವಾಗಿ ಮತಾಂತರ ಮಾಡುತ್ತಿರುವವರ ವಿರುದ್ಧ ನಮ್ಮ ಸಮರ: ಗೂಳಿಹಟ್ಟಿ ಶೇಖರ್

ಬೆಂಗಳೂರು :ಹುಟ್ಟಿದಾಗಿನಿಂದ ಕ್ರೈಸ್ತರಾಗಿರುವವರ ಧಾರ್ಮಿಕ ಭಾವನೆಗೆ ನೋವು ಬರುವಂತೆ ನಾನು ಮಾತನಾಡುವುದಿಲ್ಲ. ನನ್ನ ಮಾತಿನಿಂದ ನೋವಾಗಿದ್ರೆ ಬಹಿರಂಗವಾಗಿ ಕ್ಷಮೆ ಕೇಳುತ್ತೇನೆ ಎಂದು ಶಾಸಕ ಗೂಳಿಹಟ್ಟಿ ಶೇಖರ್ ಹೇಲಿದರು.…

3 years ago