ಕುಮಾರಸ್ವಾಮಿಯವರು ಹಿಂದೆ ಚುನಾವಣೆಯಲ್ಲಿ ಸೋತಾಗ ಅಭಿಮನ್ಯು ಆಗಿರಲಿಲ್ಲವೇ ? – ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ಅಕ್ಟೋಬರ್ 27: ಕುಮಾರಸ್ವಾಮಿಯವರು ಹಿಂದೆ ಮುಖ್ಯಮಂತ್ರಿಯಾಗಿದ್ದಾಗ, ಮಂಡ್ಯದಲ್ಲಿ ಹಾಗೂ ನಂತರ ರಾಮನಗರದಲ್ಲಿ ಸೋತಿದ್ದರು. ಆಗ ಅವರು ಅಭಿಮನ್ಯು ಆಗಿರಲಿಲ್ಲವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮರುಪ್ರಶ್ನಿಸಿದರು. ನಿಖಿಲ್…