ನವದೆಹಲಿ: ಶಾರುಖ್ ಖಾನ್ ವಿಚಾರದಲ್ಲಿ ಕಾಂಗ್ರೆಸ್ ಮುಖಂಡನಿಗೆ ಹಿನ್ನಡೆಯಾಗಿದೆ. 2017ರಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಸೆಲೆಬ್ರೆಟಿಗಳಿಗೂ ಹಕ್ಕುಗಳಿವೆ ಎಂಬುದನ್ನು ಹೇಳಿದೆ.…