ಕುಟುಂಬ ರಾಜಕಾರಣ ಆರೋಪಕ್ಕೆ ಸ್ಪಷ್ಟನೆ : ಪಕ್ಷ ನಿಭಾಯಿಸುತ್ತೇವೆ ಎಂದರೆ ಬಿಟ್ಟುಕೊಡುತ್ತೇವೆಂದ ಕುಮಾರಸ್ವಾಮಿ..!

ಬೆಂಗಳೂರು: ಜೆಡಿಎಸ್ ನಲ್ಲಿ ಕುಟುಂಬ ರಾಜಕಾರಣವಿದೆ ಎಂಬುದು ಮೊದಲಿನಿಂದಲೂ ಇರುವ ಆರೋಪ. ಈಗ ಪರಿಷತ್ ಚುನಾವಣೆಗೂ ಕುಟುಂಬದ ಮತ್ತೊಂದು ಕುಡಿಯನ್ನೇ ಕರೆತರಬೇಕೆಂಬ ಫ್ಲ್ಯಾನ್ ಗೌಡರ ಫ್ಯಾಮಿಲಿಯಲ್ಲಿದೆ ಎನ್ನಲಾಗಿದೆ.…

ಕೊನೆಯ ಹೋರಾಟದಲ್ಲಿ ಹಳ್ಳಿಗಳತ್ತ ಹೋಗ್ತೇನೆ : ಎಚ್ ಡಿ ಕುಮಾರಸ್ವಾಮಿ

ಬೆಂಗಳೂರು: ಹಾನಗಲ್ ಹಾಗೂ ಸಿಂದಗಿ ಉಪಚುನಾವಣೆಯ ಫಲಿತಾಂಶದಲ್ಲಿ ಜೆಡಿಎಸ್ ಸೋಲನ್ನ ಅನುಭವಿಸಿದೆ. ಈ ಹಿನ್ನೆಲೆ ಕುಮಾರಸ್ವಾಮಿ ಮಾತನಾಡಿದ್ದು, ಕೊನೆಯ ಹೋರಾಟದಲ್ಲಿ ಹಳ್ಳಿಗಳತ್ತ ಹೋಗ್ತೇನೆ. ನನಗೆ ಅಧಿಕಾರ ಕೊಡಿ…

ನನ್ನ ಅಭಿವೃದ್ಧಿ ಬಗ್ಗೆ ಟೀಕೆ ಮಾಡುವವರಿಗೆ ನಾನೇ ಬಸ್ ಬುಕ್ ಮಾಡಿಕೊಡ್ತೀನಿ ಎಂದ ಕುಮಾರಸ್ವಾಮಿ..!

ರಾಮನಗರ: ಸಿಂದಗಿ ಮತ್ತು ಹಾನಗಲ್ ಉಪಚುನಾವಣೆ ಫಲಿತಾಂಶ ಮುಗಿದಿದ್ದು, ಎರೆಉ ಕ್ಷೇತ್ರದಲ್ಲೂ ಜೆಡಿಎಸ್ ಸೋಲು ಅನುಭವಿಸಿದೆ. ಈ ಬೆನ್ನಲ್ಲೇ ಕುಮಾರಸ್ವಾಮಿ ಟೀಕೆ ಮಾಡುವವರಿಗೆ ತಿರುಗೇಟು ನೀಡಿದ್ದಾರೆ. ಸಿಂದಗಿಯಲ್ಲಿ…

38 ಸಾವಿರ ಮುಸ್ಲಿಂ ಮತದಾರರಿದ್ರು, ಆ ಮತ ಎಲ್ಲಿಗೋದ್ವು : ಹೆಚ್ ಡಿ ಕುಮಾರಸ್ವಾಮಿ ಪ್ರಶ್ನೆ

ಬೆಂಗಳೂರು: ಹಾನಗಲ್ ಹಾಗೂ ಸಿಂದಗಿ ಕ್ಷೇತ್ರದ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಒಂದು ಕ್ಷೇತ್ರದಲ್ಲಿ ಬಿಜೆಪಿ ಮತ್ತೊಂದು ಕ್ಷೇತ್ರದಲ್ಲಿ ಕಾಂಗ್ರೆಸ್ ಪಾರುಪತ್ಯ ಸಾಧಿಸಿದೆ. ಆದರೆ ಜೆಡಿಎಸ್ ಎರಡು ಕ್ಷೇತ್ರದಲ್ಲೂ…

ಇಸ್ರೇಲ್‌ʼನಲ್ಲಿಯೇ ನಾನು ಇಲ್ಲವಾಗಬೇಕಿತ್ತು, ನನ್ನ ತಂದೆ-ತಾಯಿ ಪುಣ್ಯದಿಂದ ಬದುಕಿ ಬಂದೆ: ಹೆಚ್ಡಿಕೆ

ಗುಬ್ಬಿ: ರಾಷ್ಟ್ರೀಯ ಪಕ್ಷಗಳ ಅಬ್ಬರ, ಮುಖಂಡರ ಪಕ್ಷಾಂತರ, ನಂಬಿದ ನಾಯಕರ ವಿಶ್ವಾಸ ದ್ರೋಹದ ನಡುವೆಯೂ ಪ್ರಾದೇಶಿಕ ಪಕ್ಷವನ್ನು ಕಳೆದ 12 ವರ್ಷಗಳಿಂದ ಕಟ್ಟುತ್ತಾ ಬಂದಿದ್ದೇನೆ ಎಂದು ಹೇಳುತ್ತಲೇ…

ಜಾತಿ ಹೋಗಬೇಕು ಅಂತಾರೆ,ಆದರೆ ಸಿಂಧಗಿಯಲ್ಲಿ ಜಾತಿಗೊಂದು ಸಮಾವೇಶ ಮಾಡ್ತಾರೆ ಸಿದ್ದು ವಿರುದ್ದ ಹೆಚ್ಡಿಕೆ ವಾಗ್ದಾಳಿ

ಮೈಸೂರು: ಜೆಡಿಎಸ್ ಅನ್ನು ಜಾತಿ ಪಕ್ಷ ಎಂದು ಅಪಪ್ರಚಾರ ಮಾಡುವ ಸಿದ್ದರಾಮಯ್ಯ ಅವರು ಸಿಂಧಗಿಯಲ್ಲಿ ಕೂತು ಜಾತಿಗೊಂದು ಸಮಾವೇಶ ಮಾಡುತ್ತಿದ್ದಾರೆಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.…

ಆನೆ ಹೋಗುವಾಗ ನಾಯಿ ಬೊಗಳುತ್ತೆ : ಜಮೀರ್ ಗೆ ಕುಮಾರಸ್ವಾಮಿ ತಿರುಗೇಟು..!

ಮೈಸೂರು: ಮಾಜಿ ಸಿಎಂ ಕುಮಾರಸ್ವಾಮಿ ಶಾಸಕ ಜಮೀರ್ ಅಹ್ಮದ್ ವಿರುದ್ಧ ಗರಂ ಆಗಿದ್ದಾರೆ. ಜಿಲ್ಲೆಗೆ ಭೇಟಿ ನೀಡಿದ ಕುಮಾರಸ್ವಾಮಿ ಸುದ್ದಿಗೋಷ್ಟಿ ನಡೆಸಿ, ಜಮೀರ್ ಗೆ ತಿರುಗೇಟು ನೀಡಿದ್ದಾರೆ.…

ಶ್ರಮಜೀವಿಗಳ ಹಣ ಹಾಳಾಗುತ್ತಿದೆ: ಹೆಚ್ ಡಿ ಕುಮಾರಸ್ವಾಮಿ

ಸಿಂದಗಿ: ಸಮಾಜದ ಆರೋಗ್ಯವನ್ನು ಹಾಳು ಮಾಡುತ್ತಿರುವ, ಯುವಕರ ಭವಿಷ್ಯಕ್ಕೆ ಕೊಳ್ಳಿ ಇಡುತ್ತಿರುವ ಈ ದಂಧೆಗಳು ಸ್ವೇಚ್ಛಾಚಾರದಿಂದ ನಡೆಯುತ್ತಿವೆ. ಶ್ರಮಜೀವಿಗಳ ಹಣ ಹಾಳಾಗುತ್ತಿದೆ. ಸರಕಾರ ಅವುಗಳನ್ನು ಹತ್ತಿಕ್ಕುವ ಬದಲು…

ಸರ್ಕಾರದ ವಿರುದ್ಧ ಹೆಚ್ ಡಿ ಕುಮಾರಸ್ವಾಮಿ ಆರೋಪ

ಸಿಂದಗಿ: ವಿಜಯಪುರ ಜಿಲ್ಲೆಯೂ ಸೇರಿ ರಾಜ್ಯದ ಅನೇಕ ಕಡೆ ಮಟ್ಕಾ, ಬೆಟ್ಟಿಂಗ್‌ ದಂಧೆಗಳು ಅವ್ಯಾಹತವಾಗಿ ನಡೆಯುತ್ತಿದ್ದು, ಅನೇಕ ಬಡ ಕುಟುಂಬಗಳು ಬೀದಿ ಪಾಲಾಗಿವೆ. ಆದರೂ ರಾಜ್ಯದ ಬಿಜೆಪಿ…

ಸಿಂಧಗಿಗೆ ಜೆಡಿಎಸ್‌ ಕೊಡುಗೆ ಬಿಟ್ಟರೆ ಬಿಜೆಪಿ-ಕಾಂಗ್ರೆಸ್‌ ಪಕ್ಷಗಳದ್ದು ಶೂನ್ಯ: ಹೆಚ್ಡಿಕೆ

*ಸಿಂಧಗಿಗೆ ಜೆಡಿಎಸ್‌ ಕೊಡುಗೆ ಬಿಟ್ಟರೆ ಬಿಜೆಪಿ-ಕಾಂಗ್ರೆಸ್‌ ಪಕ್ಷಗಳದ್ದು ಶೂನ್ಯ: ಹೆಚ್ಡಿಕೆ* ವಿಜಯಪುರ:ಅಲ್ಪಸಂಖ್ಯಾತರ ಬಗ್ಗೆ ಬಿಜೆಪಿ ದ್ವಿಮುಖ ನೀತಿ ಅನುಸರಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಟುವಾಗಿ…

ಮನಗೂಳಿ ಸಾಧನೆಯನ್ನು ಕಾಂಗ್ರೆಸ್ ಹೈಜಾಕ್ ಮಾಡಲಾಗದು: ಹೆಚ್ ಡಿ ಕುಮಾರಸ್ವಾಮಿ

ಸಿಂಧಗಿ: ಕಾಂಗ್ರೆಸ್ ಪಕ್ಷಕ್ಕೆ ಅಭ್ಯರ್ಥಿಯ ಗತಿ ಇಲ್ಲದೆ ಮನಗೂಳಿ ಕಾಕಾ ಅವರ ಪುತ್ರನನ್ನು ಹೈಜಾಕ್ ಮಾಡಿ ಅಭ್ಯರ್ಥಿ ಮಾಡಿರಬಹುದು. ಆದರೆ, ಕಾಕಾ ಅವರ ಜನಪ್ರಿಯತೆ, ಅವರು ಮಾಡಿದ…

ಜೆಡಿಎಸ್ ಗೆಲವು ಖಚಿತ, ವಿಶ್ವಾಸ ವ್ಯಕ್ತಪಡಿಸಿದ ಹೆಚ್ಡಿಕೆ

ಸಿಂಧಗಿ: ಸಿಂದಗಿ ಕ್ಷೇತ್ರದಲ್ಲಿ ಹಣಾಹಣಿ ಇರುವುದು ಜೆಡಿಎಸ್ ಮತ್ತು ಬಿಜೆಪಿ ನಡುವೆ ಮಾತ್ರ. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಮೂರನೇ ಸ್ಥಾನದಲ್ಲಿತ್ತು. ಯಾವ ಚುನಾವಣೆಯಲ್ಲಿಯೂ ಇಲ್ಲಿ ಆ ಪಕ್ಷ…

ಮುಸ್ಲಿಂ ಅಭ್ಯರ್ಥಿ ವಿವಾದ ಆರಂಭಿಸಿದ್ದೇ ಸಿದ್ದರಾಮಯ್ಯ: ಹೆಚ್ ಡಿ ಕುಮಾರಸ್ವಾಮಿ.

ಕಲಬುರಗಿ: ಸಿದ್ದರಾಮಯ್ಯ ಮೇಲೆ ಕಾಲು ಕೆರೆದುಕೊಂಡು ಜಗಳಕ್ಕೆ ಹೋಗಲು ನನಗೇನು ಬೇರೆ ಕೆಲಸ ಇಲ್ಲವೇ ಮುಸ್ಲಿಂ ಅಭ್ಯರ್ಥಿಗಳ ರಾಜಕೀಯ ವಿವಾದ ಶುರು ಮಾಡಿದ್ದು ಸಿದ್ದರಾಮಯ್ಯ ಎಂದು ಮಾಜಿ…

ಬಿಜೆಪಿ, ಕಾಂಗ್ರೆಸ್ ಪರ್ಸೆಂಟೇಜ್‌ ಸರ್ಕಾರಗಳು: ಹೆಚ್ ಡಿ ಕುಮಾರಸ್ವಾಮಿ

ಕಲಬುರಗಿ: ವ್ಯಾಪಕ ಭ್ರಷ್ಟಾಚಾರದಲ್ಲಿ ಮುಳುಗಿರುವ ರಾಷ್ಟ್ರೀಯ ಪಕ್ಷಗಳ ಸರಕಾರಗಳು ಪರ್ಸೆಂಟೇಜ್‌ ಸರಕಾರಗಳಾಗಿದ್ದು, ಸ್ವತಃ ಕಾಂಗ್ರೆಸ್‌ ಮತ್ತು ಬಿಜೆಪಿ ಪಕ್ಷಗಳೇ ಪರಸ್ಪರ ಆರೋಪ ಮಾಡಿಕೊಳ್ಳುತ್ತಿವೆ ಎಂದು ಮಾಜಿ ಮುಖ್ಯಮಂತ್ರಿ…

ಜೆಡಿಎಸ್ ನಲ್ಲಿ ಸಿದ್ದರಾಮಯ್ಯ ಇರಬೇಕಾದ್ರೆ ಕುಮಾರಸ್ವಾಮಿ ವಿಷ ಕಾರುತ್ತಿದ್ರು: ಜಮೀರ್ ಅಹ್ಮದ್

ಬೆಂಗಳೂರು: ಜೆಡಿಎಸ್ ನಲ್ಲಿ ಸಿದ್ದರಾಮಯ್ಯ ಇರಬೇಕಾದ್ರೆ ಕುಮಾರಸ್ವಾಮಿ ವಿಷ ಕಾರುತ್ತಿದ್ರು ಎಂದು ಕುಮಾರಸ್ವಾಮಿ ವಿರುದ್ಧ ಜಮೀರ್ ಅಹ್ಮದ್ ಖಾನ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ವೇಳೆ ಮಾಧ್ಯಮಗಳ…

ಸ್ವಂತ ಅಣ್ಣ ಡಿಸಿಎಂ ಆಗೋದನ್ನೇ ಸಹಿಸಿರಲಿಲ್ಲ : ಕುಮಾರಸ್ವಾಮಿ ಬಗ್ಗೆ ಜಮೀರ್ ವಾಗ್ದಾಳಿ..!

ಬೆಂಗಳೂರು: ಕುಮಾರಸ್ವಾಮಿ‌ ವಿರುದ್ಧ ಜಮೀರ್ ವಾಗ್ದಾಳಿ ಮುಂದುವರೆಸಿದ್ದಾರೆ. ಅಲ್ಪಸಂಖ್ಯಾತರನ್ನ ಸಿಎಂ ಮಾಡಲಿ ನೋಡೋಣಾ ಎಂದಿದ್ದ ಜಮೀರ್ ಇದೀಗ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ. ಕುಮಾರಸ್ವಾಮಿ ತಮ್ಮ ಸ್ವಂತ ಅಣ್ಣ…

error: Content is protected !!