ಪ್ರಧಾನಿ ಮೋದಿ ಪ್ರಮಾಣ ವಚನಕ್ಕೆ ದೇವೇಗೌಡ್ರು ಯಾಕೆ ಹೋಗಿಲ್ಲ : ಪತ್ರದಲ್ಲಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಮಾಜಿ ಪ್ರಧಾನಿ
ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿಯವರು ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ನಿನ್ನೆ ಸಂಜೆ ರಾಷ್ಟ್ರಪತಿ ಭವನದಲ್ಲಿ ಪ್ತಮಾಣವಚನ ಕಾರ್ಯಕ್ರಮ ನಡೆದಿದೆ. ಮಿತ್ರ ಪಕ್ಷದವರು ಈ…