ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 19 : ಮಕ್ಕಳನ್ನು ಒಂಬತ್ತು ತಿಂಗಳು ಹೆತ್ತು, ಹೊತ್ತು ಸಾಕಿ ಸಲುಹಿದ ತಾಯಿ, ತನ್ನದೇ ಕರುಳ ಬಳ್ಳಿಯ ಮಕ್ಕಳನ್ನು ಕೊಂದು ತಾನೂ ಸಾಯುತ್ತಾಳೆ…