28 ಬಾರಿ ಕೋಲಾರದಿಂದಾನೇ ಸಂಸದರಾದ್ರೂ ಹೈಕಮಾಂಡ್ ನಿಂದ ಮುನಿಯಪ್ಪಗೆ ಸಿಗಲಿಲ್ಲ ಕೋಲಾರ ಟಿಕೆಟ್..!

ಕೋಲಾರ: ಈ ಬಾರಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೋಲಾರದಿಂದ ಸ್ಪರ್ಧೆ ಮಾಡುತ್ತೀನಿ ಅಂತ ಹಲವು ಬಾರಿ ಕೋಲಾರಕ್ಕೆ ಭೇಟಿ ನೀಡಿ, ಅಲ್ಲಿನ ಜನರ ಜೊತೆಗೆ ಸಭೆಗಳನ್ನು…

ಕೊನೆಗೂ ಸಿದ್ದರಾಮಯ್ಯ ಸ್ಪರ್ಧಿಸುವ ಕ್ಷೇತ್ರ ನಿಗದಿಯಾಯ್ತು : ಹೈಕಮಾಂಡ್ ಏನು ಹೇಳುತ್ತೆ..?

ಕೋಲಾರ: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಈ ಬಾರಿ ಯಾವ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುತ್ತಾರೆ ಎಂಬ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿತ್ತು. ಹಲವು ಕ್ಷೇತ್ರಗಳ ಕಾರ್ಯಕರ್ತರು ಹಾಗೂ…

ಅವರೇನು ನನಗೆ ಪೆನ್ಶನ್ ಕೊಡಲ್ಲ.. ಹೈಕಮಾಂಡ್ ಗಮನಕ್ಕೆ ತರುವ ಅಗತ್ಯವಿಲ್ಲ : ಎಸ್ ಎಂ ಕೃಷ್ಣ

ಬೆಂಗಳೂರು: ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರು ಈಗಾಗಲೇ ರಾಜಕೀಯ ನಿವೃತ್ತಿ ಪಡೆಯುತ್ತಿರುವುದಾಗಿ ಘೋಷಣೆ ಮಾಡಿದ್ದಾರೆ. ಇದೀಗ ಮತ್ತೊಮ್ಮೆ ಅದನ್ನು ಸ್ಪಷ್ಟಪಡಿಸಿದ್ದಾರೆ. 90 ವರ್ಷಕ್ಕೆ 50ರಂತೆ…

ಕೈ ನಾಯಕರನ್ನು ದೆಹಲಿಗೆ ಕರೆಸಿಕೊಂಡ ಪ್ರಿಯಾಂಕ ಗಾಂಧಿ : ಚುನಾವಣೆಯ ಬಗ್ಗೆ ಮಹತ್ವದ ನಿರ್ಧಾರ ತೆಗೆದುಕೊಳ್ಳುತ್ತಾರಾ..?

ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಭರ್ಜರಿ ಪ್ರಚಾರ ಕಾರ್ಯ ಶುರುವಾಗಿದೆ. ಮೂರು ಪಕ್ಷಗಳು ಕರ್ನಾಟಕ ಚುನಾವಣೆ ಮೇಲೆ ಹದ್ದಿನ ಕಣ್ಣಿಟ್ಟಿದ್ದು, ಈ ಬಾರಿ ಜನರ ಮನಸ್ಸನ್ನು ಗೆಲ್ಲಲೇಬೇಕೆಂಬ ಪಣ…

ಮಲ್ಲಿಕಾರ್ಜುನ ಖರ್ಗೆ ಅವರೇ ನಮಗೆ ಹೈಕಮಾಂಡ್.. ಸಿದ್ದರಾಮಯ್ಯಗೆ ಹಕ್ಕಿಲ್ಲ : ಡಿಕೆ ಶಿವಕುಮಾರ್

ಬೆಂಗಳೂರು: ಕೊಪ್ಪಳಕ್ಕೆ ಭೇಟಿ ನೀಡಿದ್ದ ಸಿದ್ದರಾಮಯ್ಯ ಅವರು, ಮುಂದಿನ ಚುನಾವಣೆಗೆ ಅಭ್ಯರ್ಥಿಗಳ ಘೋಷಣೆ ಮಾಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು,…

ಕಾಂಗ್ರೆಸ್ ನಾಯಕರಿಂದ ಜೊತೆಯಾಗಿ ಪಯಣ : ಹೈಕಮಾಂಡ್ ಕೊಟ್ಟ ಸೂಚನೆ ಏನು..?

  ಬೆಂಗಳೂರು: 2023ರ ಚುನಾವಣೆಗೆ ಈಗಾಗಲೇ ಎಲ್ಲಾ ಪಕ್ಷಗಳು ಭರ್ಜರಿ ತಯಾರಿಯಲ್ಲಿ ತೊಡಗಿದ್ದಾರೆ. ಜನರ ಬಳಿಗೆ ಹೋಗಲು ಹಲವು ಯೋಜನೆಗಳನ್ನು ಹಾಕಿಕೊಂಡಿದ್ದಾರೆ. ಬಿಜೆಪಿ ಜನಸಂಕಲ್ಪ ಯಾತ್ರೆಯಲ್ಲಿ ಮುನ್ನುಗ್ಗುತ್ತಿದ್ದರೆ,…

ಕಾಂಗ್ರೆಸ್ ಠಕ್ಕರ್ ಕೊಡುವುದಕ್ಕೆ ರಾಜ್ಯಕ್ಕೆ ಬರುತ್ತಾರಾ ಹೈಕಮಾಂಡ್ ನಾಯಕರು : ಬಿಜೆಪಿಯ ಹೊಸ ಪ್ಲಾನ್ ಏನು..?

  ಬೆಂಗಳೂರು: ವಿಧಾನಸಭಾ ಎಲೆಕ್ಷನ್ ಹತ್ತಿರವಾಗುತ್ತಿದ್ದಂತೆ ಜನರ ಮನಸ್ಸನ್ನು ಗೆಲ್ಲುವುದಕ್ಕೆ ಪಕ್ಷಗಳು ಸಾಕಷ್ಟು ತಯಾರಿ ನಡೆಸಿಕೊಳ್ಳುತ್ತಿವೆ. ಜನರ ಬಳಿಗೆ ಹೋಗುವುದಕ್ಕೆ ನಾನಾ ಕಾರ್ಯಕ್ರಮಗಳನ್ನು ಮಾಡುತ್ತಿವೆ. ಸದ್ಯ ಕಾಂಗ್ರೆಸ್…

ಸಿಎಂ ಮಾಡಲು 2500 ಕೋಟಿ ಹಣದ ವಿಚಾರ: ಹೈಕಮಾಂಡ್ ಹಣ ಕೇಳಿದೆ ಎಂದು ನಾನು ಹೇಳಿಲ್ಲ ಎಂದ ಶಾಸಕ ಯತ್ನಾಳ್..!

ವಿಜಯಪುರ: ಇತ್ತೀಚೆಗೆ ಶಾಸಕ ಯತ್ನಾಳ್ ಸಿಎಂ ಹುದ್ದೆಯ ಬಗ್ಗೆ ಮಾತನಾಡುತ್ತಾ, 2500 ಕೋಟಿ ಕೊಡಿ ಸಿಎಂ ಮಾಡುತ್ತೇವೆ ಎಂದಿದ್ದರು ಎಂಬ ಹೇಳಿಕೆ ನೀಡಿದ್ದರು. ಆ ಹೇಳಿಕೆ ಚರ್ಚೆ…

ಹೈಕಮಾಂಡ್ ಮನವೊಲಿಕೆ ಮಾಡಲು ಮಕ್ಕಳ ಭವಿಷ್ಯ ಹಾಳು ಮಾಡಬೇಡಿ : ಶಾಸಕ ಪ್ರಿಯಾಂಕ ಖರ್ಗೆ

ಬೆಂಗಳೂರು: ಈ ಬಾರಿ ಶೈಕ್ಷಣಿಕ ವರ್ಷದಿಂದಲೇ ಪಠ್ಯ ಪುಸ್ತಕದಲ್ಲಿ ಭಗವದ್ಗೀತೆ ಸೇರಿಸುವ ಫ್ಯ್ಲಾನ್ ಕೇಳಿ ಬಂದಿದೆ. ಈ ಬಗ್ಗೆ ಕಾಂಗ್ರೆಸ್ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…

ರಾಜಕೀಯ ಪ್ರವೇಶಕ್ಕೆ ರೆಡ್ಡಿ ಪ್ರಯತ್ನ : ಹೈಕಮಾಂಡ್ ಅಸ್ತು ಎನ್ನದೆ ಇರೋದಕ್ಕೆ ಇದೇ ಕಾರಣವಾ..?

ಬೆಂಗಳೂರು : ಜನಾರ್ಧನ ರೆಡ್ಡಿ.. ಸದ್ಯ ಬಳ್ಳಾರಿಯಲ್ಲೂ ವಾಸ ಮಾಡೋದಕ್ಕೆ ಅನುಮತಿ ಸಿಕ್ಕಿದೆ. ಬಳ್ಳಾರಿಯಲ್ಲೇ ವಾಸ ಮಾಡುತ್ತಾ, ಈಗ ಮತ್ತೆ ರಾಜಕೀಯಕ್ಕೆ ಮರು ಪ್ರವೇಶಿಸಲು ಫ್ಲ್ಯಾನ್ ಮಾಡುತ್ತಿದ್ದಾರೆ.…

ಪರಿಸ್ಥಿತಿ ಕೈ ಮೀರಿದ್ರೆ ಪಾದಯಾತ್ರೆ ಕೈಬಿಡಿ : ಹೈಕಮಾಂಡ್ ಸೂಚನೆ

  ರಾಮನಗರ: ಒಂದು ಕಡೆ ಕೊರೊನಾ ಸೋಂಕು ಉಲ್ಬಣಗೊಳ್ಳುತ್ತಿದೆ. ಆದ್ರೆ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆಯಲ್ಲಿ ಸಾವಿರಾರು ಜನ ಸೇರಿದ್ದಾರೆ. ಇದು ಕೊರೊನಾ ಹೆಚ್ಚಳಕ್ಕೆ ದಾರಿ‌ಮಾಡಿಕೊಟ್ಟಂಗೆ ಆಗುತ್ತೆ ಅನ್ನೋದು…

ಎರಡು ಕ್ಷೇತ್ರದ ಬೈ ಎಲೆಕ್ಷನ್, ಹೈಕಮಾಂಡ್ ನಿಂದ ಟಿಕೆಟ್ ಫೈನಲ್

ಬೆಂಗಳೂರು: ಹಾನಗಲ್ ಕ್ಷೇತ್ರಕ್ಕೆ ಉಪಚುನಾವಣೆ ಹಿನ್ನೆಲೆ ಪಕ್ಷದ ಹೈಕಮಾಂಡ್ ಟಿಕೆಟ್ ಫೈನಲ್ ಮಾಡಲಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.ಈ ವೇಳೆ ನಗರದಲ್ಲಿ ಮಾತನಾಡಿದ ಅವರು, ಹಾವೇರಿ…

error: Content is protected !!