Hizbul Mujahideen

J&K ನ ಅನಂತನಾಗ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕರು ಸಾವು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಮಂಗಳವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ. ದಕ್ಷಿಣ ಕಾಶ್ಮೀರದ ಪುಷ್ಕರಿ ಕನಿಲ್ವಾನ್…

2 years ago