ಪತ್ರವನ್ನು ಯಾರು ಬೇಕಾದರೂ ರಾಜ್ಯಪಾಲರಿಗೆ ಬರೆಯಬಹುದು : ಸಂತೋಷ್ ಪಾಟೀಲ್ ಆತ್ಮಹತ್ಯೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಗೃಹ ಸಚಿವ
ಬೆಂಗಳೂರು: ಜೈಲುಗಳಲ್ಲಿ ಗಾಂಜಾ ಪೂರೈಕೆ, ಅಕ್ರಮ ನಡೆಯದಂತೆ ಬಿಗಿ ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಒಂದೆರಡು ಜೈಲುಗಳಲ್ಲಿ ಕೆಲವರು ಇದ್ದಾರೆ ಅದನ್ನು…