ಚಿತ್ರದುರ್ಗ. ಡಿ.16: ಜೇನು ಕೃಷಿಯು ಪರಿಸರ ಸ್ನೇಹಿಯಾಗಿದ್ದು, ಕೃಷಿ ಹಾಗೂ ತೋಟಗಾರಿಕೆ ಬೆಳೆಗಳಲ್ಲಿ ಇಳುವರಿ ಹೆಚ್ಚಿಸುವಲ್ಲಿ ಸಹಕಾರಿಯಾಗಿದ್ದು, ಇದರ ಜತೆಗೆ ರೈತರ ಆದಾಯವನ್ನೂ ಹೆಚ್ಚಿಸುತ್ತದೆ ಎಂದು ಚಿತ್ರದುರ್ಗ…