hosadurga

ಏಪ್ರಿಲ್ 20 ರಂದು ಹೊಸದುರ್ಗ ಮತಕ್ಷೇತ್ರದಲ್ಲಿ 8 ನಾಮಪತ್ರ ಸಲ್ಲಿಕೆ : 17 ಅಭ್ಯರ್ಥಿಗಳಿಂದ 20 ನಾಮಪತ್ರ ಸಲ್ಲಿಕೆ

ಮಾಹಿತಿ ಮತ್ತು ಫೋಟೋ ಕೃಪೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ   ಚಿತ್ರದುರ್ಗ,ಸುದ್ದಿಒನ್ ನ್ಯೂಸ್, (ಏ.20) : 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ನಾಮಪತ್ರ…

2 years ago

ಏಪ್ರಿಲ್ 21 ರ‌ಂದು ಹೊಸದುರ್ಗ ಮತಕ್ಷೇತ್ರದ ಮತದಾನ ಅಧಿಕಾರಿಗಳಿಗೆ ಮೊದಲ ಹಂತದ ತರಬೇತಿ

ಮಾಹಿತಿ ಮತ್ತು ಫೋಟೋ ಕೃಪೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ ಚಿತ್ರದುರ್ಗ,(ಏ.19): ಜಿಲ್ಲಾಧಿಕಾರಿಗಳ ಆದೇಶದಂತೆ ಕರ್ನಾಟಕ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ, ಹೊಸದುರ್ಗ ಮತಕ್ಷೇತ್ರದ…

2 years ago

ಬಿಜೆಪಿಯಿಂದ ಟಿಕೆಟ್ ನೀಡಿದಿದ್ದರೆ  ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ : ಶಾಸಕ ಗೂಳಿಹಟ್ಟಿ ಶೇಖರ್

  ಚಿತ್ರದುರ್ಗ : ಚುನಾವಣೆ ಹತ್ತಿರವಾಗುತ್ತಿದ್ದಂತೆ ಪಕ್ಷದಿಂದ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯೂ ಬೆಳೆಯುತ್ತಾ ಹೋಗುತ್ತದೆ. ಹೊಸದುರ್ಗ ಕ್ಷೇತ್ರದಿಂದ ಶಾಸಕ ಗೂಳಿಹಟ್ಟಿ ಶೇಖರ್ ಹಾಗೂ ಖನಿಜ ನಿಗಮದ ಮಾಜಿ…

2 years ago
ಹೊಸದುರ್ಗ :  ನ.16ರಂದು ವಿದ್ಯುತ್ ವ್ಯತ್ಯಯಹೊಸದುರ್ಗ :  ನ.16ರಂದು ವಿದ್ಯುತ್ ವ್ಯತ್ಯಯ

ಹೊಸದುರ್ಗ :  ನ.16ರಂದು ವಿದ್ಯುತ್ ವ್ಯತ್ಯಯ

  ಚಿತ್ರದುರ್ಗ,(ನ.15) : 66/11 ಕೆವಿ ವಿವಿ ಕೇಂದ್ರ ಹೊಸದುರ್ಗ, ಹಾಲುರಾಮೇಶ್ವರ, ಬಾಗೂರು ಮತ್ತು 220 ಕೆವಿ ವಿವಿ ಕೇಂದ್ರ ಮಧುರೆ ತ್ರೈಮಾಸಿಕ ನಿರ್ವಹಣಾ ಕಾರ್ಯವನ್ನು ನಿರ್ವಹಿಸುತ್ತಿರುವುದರಿಂದ…

2 years ago

ಚಿತ್ರದುರ್ಗ :ಅಕ್ರಮವಾಗಿ ಮಾರಲು ತಂದಿದ್ದ ಹಂದಿ ಚಿಪ್ಪು ಜಪ್ತಿ ; ಐವರ ಬಂಧನ

ಚಿತ್ರದುರ್ಗ, (ಅ.27) : ಚಿಪ್ಪು ಹಂದಿಯನ್ನು ಬೇಟೆಯಾಡಿ ಹೊರರಾಜ್ಯಗಳಿಗೆ ಮಾರುವ ತಂಡದ ಐವರನ್ನು ಹೊಳಲ್ಕೆರೆಯ ವಲಯ ಅಧಿಕಾರಿ ವಸಂತ್ ಕುಮಾರ್ ಹಾಗೂ ಚಿತ್ರದುರ್ಗ ಜಿಲ್ಲೆಯ ಗೌರವ ವನ್ಯಜೀವಿ…

2 years ago

ಸಚಿವ ಸಂಪುಟದಲ್ಲಿ ಚಿತ್ರದುರ್ಗಕ್ಕೂ ಪ್ರಾತಿನಿಧ್ಯ : ಸಿಎಂ ಬೊಮ್ಮಾಯಿ

  ಚಿತ್ರದುರ್ಗ,(ಅ.22) : ಜಿಲ್ಲೆಗೂ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ಕೊಡಲು ಪ್ರಯತ್ನಿಸುತ್ತೇವೆ ಎಂದು ಹೇಳಿದರು. ಹೊಸದುರ್ಗದಲ್ಲಿ ನ್ಯಾಯಾಲಯ ಉದ್ಘಾಟನೆ ಹಾಗೂ ಇನ್ನಿತರ ಕಾರ್ಯಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿ…

2 years ago
ಅ. 22 ರಂದು ಹೊಸದುರ್ಗಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಅ. 22 ರಂದು ಹೊಸದುರ್ಗಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಅ. 22 ರಂದು ಹೊಸದುರ್ಗಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

  ಚಿತ್ರದುರ್ಗ (ಅ.20) : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅ. 22 ರಂದು ಒಂದು ದಿನದ ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಮುಖ್ಯಮಂತ್ರಿಗಳು ಅಂದು…

2 years ago

ರೈತರು ಹಾಗೂ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಪದಾಧಿಕಾರಿಗಳ‌ ಸಭೆ ನಡೆಸಿ ಸಮಸ್ಯೆ ನಿವಾರಣೆ : ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ

    ಚಿತ್ರದುರ್ಗ : ಭದ್ರಾ ಮೇಲ್ದಂಡೆ ಯೋಜನೆ ಕಾಲುವೆ ನಿರ್ಮಾಣಕ್ಕೆ ತೊಡಕಾಗಿರುವ ಅಬ್ಬಿನಹೊಳಲು ಪ್ರದೇಶದ ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ವಾರದೊಳಗೆ ಅಲ್ಲಿನ ರೈತರು ಹಾಗೂ ನೀರಾವರಿ…

3 years ago

ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆ ಆರ್ಭಟ : ಚಳ್ಳಕೆರೆಯಲ್ಲಿ 56 ಮನೆಗಳು ಹಾನಿ, ಹೊಸದುರ್ಗದಲ್ಲಿ  ಕಾಳಜಿ ಕೇಂದ್ರ ಪ್ರಾರಂಭ

  ಚಿತ್ರದುರ್ಗ,( ಸೆಪ್ಟಂಬರ್ 05) : ಜಿಲ್ಲೆಯಲ್ಲಿ ಸೆಪ್ಟಂಬರ್ 04ರಂದು ಸುರಿದ ಮಳೆ ವಿವರದನ್ವಯ ಚಳ್ಳಕೆರೆ ನಗರದಲ್ಲಿ 51 ಮಿ.ಮೀ ಮಳೆಯಾಗಿದ್ದು, ಇದು ಜಿಲ್ಲೆಯ ಅತ್ಯಧಿಕ ಮಳೆಯಾಗಿದೆ.…

3 years ago

ಹೊಸದುರ್ಗದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಮಾಹಿತಿ

ಹೊಸದುರ್ಗ ಪಟ್ಟಣದ ಹುಳಿಯಾರು ವೃತ್ತದ ಮುಖ್ಯರಸ್ತೆಯಲ್ಲಿ ಇರುವ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಹಾಗೂ ಶ್ರೀರಾಘವೇಂದ್ರಸ್ವಾಮಿಗಳವರ ಮಠ ಹಾಗೂ ಬೃಂದಾವನ ಸನ್ನಿಧಿಯು ಭಕ್ತರ  ಶ್ರದ್ಧಾಕೇಂದ್ರವಾಗಿದೆ. ಪ್ರತಿ ಗುರುವಾರ ಹಾಗೂ ಪ್ರತಿ ತಿಂಗಳ ಹುಣ್ಣಿಮೆಯ ದಿನದಂದು ಇಲ್ಲಿ ನಡೆಯುವ ಶ್ರೀ ಸತ್ಯನಾರಾಯಣ ಸ್ವಾಮಿ ಪೂಜಾ ಕಾರ್ಯಕ್ರಮಕ್ಕೆ ನೂರಾರು ಭಕ್ತರು ಆಗಮಿಸುತ್ತಾರೆ. ಈ ಮಠವು ತನ್ನದೇ ಆದ ವೈಶಿಷ್ಟವನ್ನು ಹಾಗೂ ಭಕ್ತರನ್ನು ಹೊಂದಿದೆ. ಮಂತ್ರಾಲಯದ ಮುಖ್ಯ ಮಠಕ್ಕೆ ಇದು ಸೇರಿರುವುದಿಲ್ಲ. ಹಲವು ಜಾತಿ ಜನಾಂಗದ ಜನರು ಮಠದ ಅಭಿವೃದ್ಧಿ ಹಾಗೂ ಪೂಜಾ ಕೈಂಕರ್ಯಗಳಲ್ಲಿ ಭಾಗವಹಿಸಿ  ಇದನ್ನು ನಡೆಸಿಕೊಂಡು ಹೋಗುತ್ತಿದ್ದಾರೆ. 9 ಜನರ ಟ್ರಸ್ಟ್ ಇದ್ದು ಇದರ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ. ಮುಖ್ಯರಸ್ತೆಯಲ್ಲಿ ವಾಹನಗಳ ಭರಾಟೆ, ಜನರ ಗೌಜುಗದ್ದಲವಿದ್ದರೂ ಮಠದ ಆವರಣದ ಒಳಗೆ ಕಾಲಿಡುತ್ತಿದ್ದಂತೆ ಅತ್ಯಂತ ನಿಶ್ಯಬ್ದ ಹಾಗೂ ಪ್ರಶಾಂತ ವಾತಾವರಣವನ್ನು ನಾವಿಲ್ಲಿ ಕಾಣಬಹುದಾಗಿದೆ.…

3 years ago

ಚಿತ್ರದುರ್ಗ ಶಾಖಾ ಕಾಲುವೆಗೆ ಭಗೀರಥ ಮಹರ್ಷಿ ಹೆಸರು ನಾಮಕರಣ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಚಿತ್ರದುರ್ಗ.ಜೂ.04: ಭದ್ರಾ ಮೇಲ್ದಂಡೆ ಯೋಜನೆ ಚಿತ್ರದುರ್ಗ ಶಾಖಾ ಕಾಲುವೆಗೆ ಭಗೀರಥ ಮಹರ್ಷಿ ಹೆಸರು ನಾಮಕರಣ ಮಾಡಲಾಗುವುದು ಎಂದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಜಿಲ್ಲಾಡಳಿತ ಮತ್ತು…

3 years ago

31 ಲಕ್ಷ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಚಿತ್ರದುರ್ಗ,(ಜೂ.04) : ರೈತ ಸಹಕಾರಿ ಸಂಘಗಳ ಮೂಲಕ ಕಳೆದ ವರ್ಷ 21 ಲಕ್ಷ ರೈತರಿಗೆ ಸಾಲ ನೀಡಲಾಗಿತ್ತು. ಈ ಬಾರಿ 31 ಲಕ್ಷ ರೈತರಿಗೆ ಶೂನ್ಯ ಬಡ್ಡಿಯಲ್ಲಿ…

3 years ago

ಹೊಸದುರ್ಗ ತಾಲೂಕಿನ 36916 ಹೆಕ್ಟೇರ್ ಪ್ರದೇಶಕ್ಕೆ ಹನಿ ನೀರಾವರಿ; 85 ಕೆರೆಗಳಿಗೆ ನೀರುಣಿಸುವ ಬೃಹತ್ ಯೋಜನೆಗೆ ಮುಖ್ಯಮಂತ್ರಿ ಚಾಲನೆ

ಚಿತ್ರದುರ್ಗ,( ಜೂನ್.02) : ಹೊಸದುರ್ಗ ತಾಲೂಕಿನ ಜನರ ಬಹುದಿನಗಳ ಕನಸಾಗಿದ್ದ ನೀರಾವರಿ ಯೋಜನೆಗಳು ನನಸಾಗುತ್ತಿವೆ. ಭದ್ರಾ ಮೇಲ್ಡಂಡೆ ಯೋಜನೆ ಕಾಮಗಾರಿಗಳಿಗೆ ವೇಗ ಸಿಗುತ್ತಿದೆ. ಜೂನ್ 04 ರಂದು…

3 years ago

ವಿಜೃಂಭಣೆಯಿಂದ ಜರುಗಿದ ಶ್ರೀ ಕಲ್ಲೇಶ್ವರ ಸ್ವಾಮಿಯ ಅಗ್ನಿಕುಂಡ ಮಹೋತ್ಸವ ಹಾಗೂ ಅಡ್ಡಪಲ್ಲಕ್ಕಿ ಉತ್ಸವ

ಹೊಸದುರ್ಗ, (ಮೇ.10): ತಾಲೂಕಿನ ನಾಕೀಕೆರೆ ಗ್ರಾಮದಲ್ಲಿ ಶ್ರೀ ಕಲ್ಲೇಶ್ವರ ಸ್ವಾಮಿಯ ಅಗ್ನಿಕುಂಡ ಮಹೋತ್ಸವ ಹಾಗೂ ಅಡ್ಡಪಲ್ಲಕ್ಕಿ ಉತ್ಸವಗಳು ಮಂಗಳವಾರ ವಿಜೃಂಭಣೆಯಿಂದ ಜರುಗಿದವು. ಬಸವ ಜಯಂತಿಯ ನಂತರದ ಮಂಗಳವಾರ…

3 years ago

ಹೊಸದುರ್ಗದ ಸಂಕಲ್ಪ ರವರ ಆನಂದ ಪುಷ್ಪ ಕೃತಿಗೆ ರಾಜ್ಯಮಟ್ಟದ ಬಸವ ಪುರಸ್ಕಾರ

ಚಿತ್ರದುರ್ಗ :  ಜಿಲ್ಲೆಯ ಹೊಸದುರ್ಗ ತಾಲೂಕಿನ ದೇವಿಗೆರೆ ಗ್ರಾಮದ ಸಂಕಲ್ಪ ಕಾವ್ಯನಾಮದ ಸದಾಶಿವ ಡಿ ಓ ರವರ ಆನಂದ ಪುಷ್ಪ ಬೃಹತ್ ಕಾದಂಬರಿಗೆ ಮೇ  8 ರಂದು(ಭಾನುವಾರ)…

3 years ago

ದೊಡ್ಡಬ್ಯಾಲದಕೆರೆಯಲ್ಲಿ ಜಿಲ್ಲಾಧಿಕಾರಿ ವಾಸ್ತವ್ಯ : ಸಮಸ್ಯೆಗಳಿಗೆ ಪರಿಹಾರದ ಸ್ಪರ್ಶ

  ಚಿತ್ರದುರ್ಗ,(ಏ.16) : ಹೊಸದುರ್ಗ ತಾಲೂಕು ಮತ್ತೋಡು ಹೋಬಳಿ ದೊಡ್ಡ ಬ್ಯಾಲದಕೆರೆ ಗ್ರಾಮದಲ್ಲಿ ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಂಗವಾಗಿ, ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ…

3 years ago