ಧರ್ಮ ಧರ್ಮಗಳ ನಡುವೆ ಬೆಂಕಿ ಹಾಕಿ ಬೇಳೆ ಬೇಯಿಸಿಕೊಳ್ಳುವ ಕೆಟ್ಟ ಪ್ರವೃತ್ತಿ ಸರಿಯಲ್ಲ : ಹುಬ್ಬಳ್ಳಿ ಘಟನೆಗೆ ಕುಮಾರಸ್ವಾಮಿ ಬೇಸರ
ಬೆಂಗಳೂರು: ತಡರಾತ್ರಿ ಹುಬ್ಬಳ್ಳಿಯಲ್ಲಿ ನಡೆದ ಕಹಿ ಘಟನೆಗಳು ನನಗೆ ತೀವ್ರ ಆಘಾತ ಉಂಟು ಮಾಡಿವೆ. ಕರ್ನಾಟಕದ ಶಾಂತಿ, ಸಾಮರಸ್ಯ ಹಾಳು ಮಾಡುವ ದುಷ್ಪ್ರಯತ್ನಗಳು ಕಳವಳಕಾರಿ. ಧರ್ಮ ಧರ್ಮಗಳ…