ಸುದ್ದಿಒನ್, ಚಳ್ಳಕೆರೆ, (ನ.15): ಬಸವಣ್ಣನವರ ಕಾಯಕ ಮತ್ತು ದಾಸೋಹದ ತತ್ವಗಳನ್ನು ಈಗಿನ ಯುವ ಪೀಳಿಗೆಯು ರೂಡಿಸಿಕೊಳ್ಳಬೇಕು ಎಂದು ವಿಜಯಪುರ ವನಶ್ರೀ ಸಂಸ್ಥಾನ ಮಠದ ಬಸವಕುಮಾರ್ ಸ್ವಾಮಿಗಳು ಹೇಳಿದರು.…