ಸುದ್ದಿಒನ್ : ಲಕ್ನೋದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾ ತನ್ನ ಶಕ್ತಿ ಪ್ರದರ್ಶನ ಮಾಡಿದೆ. 100 ರನ್‌ಗಳಿಂದ ಗೆದ್ದು ಟೂರ್ನಿಯಲ್ಲಿ ಸತತ ಆರನೇ ಜಯ ದಾಖಲಿಸಿದೆ. 230…
ಸುದ್ದಿಒನ್ : ತವರಿನಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್ 2023 ರಲ್ಲಿ ಮೊದಲ ಬಾರಿಗೆ ಮೊದಲು ಬ್ಯಾಟ್ ಮಾಡಿದ ಭಾರತ ಅಲ್ಪ ಮೊತ್ತಕ್ಕೆ ಸೀಮಿತವಾಯಿತು. ಬೌಲಿಂಗ್‌ಗೆ ಅನುಕೂಲವಾದ ಪಿಚ್‌ನಲ್ಲಿ…
ಶಂಕಿತ ತೊಡೆಸಂದು ಗಾಯದಿಂದಾಗಿ ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆಯಿದೆ. ಕೊಹ್ಲಿಯ ಗಾಯದ ಪ್ರಮಾಣದ ಬಗ್ಗೆ ಇನ್ನೂ ಸರಿಯಾದ ಮಾಹಿತಿಯಿಲ್ಲ. ಆದರೆ…
IND vs ENG 3ನೇ T20: ಭಾನುವಾರ (ಜುಲೈ 10) ಟ್ರೆಂಟ್ ಬ್ರಿಡ್ಜ್‌ನಲ್ಲಿ ನಡೆಯುವ ಮೂರನೇ ಮತ್ತು ಕೊನೆಯ T20 ನಲ್ಲಿ ಭಾರತವು ಇಂಗ್ಲೆಂಡ್ ವಿರುದ್ಧ ಸೆಣೆಸಾಡಲಿದೆ.…
ಎಡ್ಜ್‌ಬಾಸ್ಟನ್‌ನಲ್ಲಿ ಮರುನಿಗದಿಪಡಿಸಲಾದ ಐದನೇ ಟೆಸ್ಟ್‌ನಲ್ಲಿ ಆಟಗಾರರು ಉತ್ತಮ ಸ್ಥಾನದಲ್ಲಿದ್ದಾರೆ ಎಂದು ಮಾಜಿ ಭಾರತ ಮುಖ್ಯ ಕೋಚ್ ರವಿ ಶಾಸ್ತ್ರಿ ತಿಳಿಸಿದ್ದಾರೆ. ಮೊದಲ ಸೆಷನ್‌ನಲ್ಲಿ ನಾಲ್ಕು ವಿಕೆಟ್‌ಗಳನ್ನು ಕಳೆದುಕೊಂಡರೂ…