ಹಿಟ್ ಅಂಡ್ ರನ್ ಕೇಸ್‍ನಲ್ಲಿ ಮರಣ ಹಾಗೂ ಗಾಯಗೊಂಡವರಿಗೆ ಕಾಲಮಿತಿಯಲ್ಲಿ ಪರಿಹಾರಕ್ಕೆ ಅವಕಾಶ : ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ
ದಾವಣಗೆರೆ, ಸೆ.19: ಕೇಂದ್ರ ಸರ್ಕಾರದ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದಿಂದ ಮೋಟಾರು ವಾಹನಗಳ ಕಾಯಿದೆಯಡಿ ಅಪರಿಚಿತ ವಾಹನ ಡಿಕ್ಕಿಯಾಗಿ ಅಪಘಾತ ಸಂಭವಿಸಿ ಮರಣ ಹೊಂದುವ ಸಂಸ್ರಸ್ಥರಿಗೆ…