ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 01 : ಕೇಂದ್ರ ಸರ್ಕಾರದಿಂದ ಹಲವು ವರ್ಷಗಳಿಂದ ಆದಾಯ ತೆರಿಗೆಯ ಆದಾಯಮಿತಿ ಹೆಚ್ಚಳದ ದೃಷ್ಟಿಯಿಂದ ಮಧ್ಯಮ ವರ್ಗಕ್ಕೆ ಹೇಳಿಕೊಳ್ಳುವಂತಹ ಯಾವುದೇ ವಿಶೇಷವೇನಿಲ್ಲದ ಬಜೆಟ್…