ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಭೇಟಿ : ತ್ವರಿತ ಪರಿಹಾರ ಕಾರ್ಯಗಳಿಗೆ ಸೂಚನೆ
ಚಿತ್ರದುರ್ಗ. ಆಗಸ್ಟ್.21: ಇತ್ತೀಚೆಗೆ ಸುರಿದ ಹೆಚ್ಚಿನ ಮಳೆಯಿಂದ ಹಾನಿಗೊಳಗಾದ ಚಿತ್ರದುರ್ಗ ತಾಲ್ಲೂಕಿನ ಓಬಣ್ಣನಹಳ್ಳಿ, ಚಳ್ಳಕೆರೆ ನಗರ, ಚಳ್ಳಕೆರೆ ತಾಲ್ಲೂಕು ಮನಮೈನಹಟ್ಟಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಬುಧವಾರ…