ಮುರುಘಾಮಠದಲ್ಲಿ ಶರಣ ಸಂಸ್ಕೃತಿ ಉತ್ಸವ : ಸೆಪ್ಟೆಂಬರ್ 25ರಿಂದ ಯೋಗ, ಆರೋಗ್ಯ ಮತ್ತು ಆಧ್ಯಾತ್ಮ ಪ್ರವಚನ : ಆಸಕ್ತರಿಗೆ ವಾಹನ ಸೌಲಭ್ಯ
ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.23 : ನಗರದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ವತಿಯಿಂದ ಶರಣ ಸಂಸ್ಕೃತಿ ಉತ್ಸವದ ಪೂರ್ವಭಾವಿಯಾಗಿ ದಿ. 25-9-2024 ರಿಂದ 4-10-2024ರವರೆಗೆ 10…