ನನ್ನ ಪಾತ್ರವೇ ಇಲ್ಲ ಸಿದ್ದರಾಮಯ್ಯರ ಪಾತ್ರ ಹೇಗೆ ಬರುತ್ತದೆ..? ತನಿಖೆಯ ಅನುಭವ ಹಂಚಿಕೊಂಡ ನಾಗೇಂದ್ರ..!
ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಅವರು ಜೈಲು ಸೇರಿದ್ದರು. ನಿನ್ನೆಯಷ್ಟೇ ಪ್ರಕರಣದಲ್ಲಿ ಜಾಮೀನು ಸಿಕ್ಕಿದೆ. ಜೈಲಿನಿಂದ ಬಿಡುಗಡೆಯಾದ ಬಳಿಕ ಮಾತನಾಡಿದ್ದು, ತನಿಖೆಯ ವೇಳೆ…