ಬೆಂಗಳೂರು; 2025-26ನೇ ರಾಜ್ಯ ಬಜೆಟ್ ನಲ್ಲಿ ಸಿದ್ದರಾಮಯ್ಯ ಸರ್ಕಾರವೂ ನೀರಾವರಿ ಯೋಜನೆಗೆ ಅನುದಾನ ಘೋಷಣೆ ಮಾಡಿದ್ದು, ಕರ್ನಾಟಕ ನೀರಾವರಿ (ತಿದ್ದುಪಡಿ) ವಿಧೇಯಕ 2024ನ್ನು ತಿದ್ದುಪಡಿ ಮಾಡಿ ಜಾರಿಗೊಳಿಸಲಾಗಿದೆ.…