ಜನವರಿ  31ರಂದು ಅಣಬೆ ಬೇಸಾಯ ಹಾಗೂ ಮೌಲ್ಯವರ್ಧನೆ ಕುರಿತು ತರಬೇತಿ

  ಚಿತ್ರದುರ್ಗ. ಜ.25: ಹಿರಿಯೂರು ತಾಲ್ಲೂಕು ಬಬ್ಬೂರು ಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಇದೇ ಜ.31ರಂದು ಬೆಳಿಗ್ಗೆ 10.30ಕ್ಕೆ ಚಿತ್ರದುರ್ಗ ಜಿಲ್ಲೆಯ ರೈತರಿಗೆ “ಅಣಬೆ ಬೇಸಾಯ…

ಜನವರಿ 28 ರಂದು ಮೈಸೂರಿನಲ್ಲಿ ರಾಜ್ಯ ಮಟ್ಟದ ಅಲೇಮಾರಿ ಮತ್ತು ಅರೆ ಅಲೆಮಾರಿ ಸಾಹಿತ್ಯ ಸಾಂಸ್ಕೃತಿಕ ಕಲೋತ್ಸವ : ಪ್ರತಾಪ್ ಜೋಗಿ

    ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ, ಜ.24 :  ರಾಜ್ಯ ಅಲೇಮಾರಿ ಮತ್ತು ಅರೆ…

ದಾವಣಗೆರೆ | ನಗರದಲ್ಲಿ ಜನವರಿ.24 ರಂದು ವಿದ್ಯುತ್ ವ್ಯತ್ಯಯ

    ದಾವಣಗೆರೆ, ಜ.23 : ಜಲಸಿರಿ ಯೋಜನೆಯಡಿ ನಿರಂತರ ಶುದ್ದ ಕುಸಡಿಯುವ ನೀರಿನ ಸರಬರಾಜು ಯೋಜನೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜ.24 ರಂದು ಬೆಳಿಗ್ಗೆ 10 ರಿಂದ…

ಉದ್ಯೋಗಾವಕಾಶ | ಬೆಂಗಳೂರಿನ ಅತ್ತಿಬೆಲೆಯಲ್ಲಿ ಪದವಿ, ಪಿಯುಸಿ, SSLC ಆದವರಿಗೆ ಉದ್ಯೋಗ, ಜನವರಿ 25 ರಂದು ನೇರ ಸಂದರ್ಶನ

  ಸುದ್ದಿಒನ್, ಬೆಂಗಳೂರು, ಜನವರಿ. 22:  ಅತ್ತಿಬೆಲೆ ವ್ಯಾಪ್ತಿಯಲ್ಲಿ ಕೆಲಸ ಮಾಡಲು ಪದವಿ, ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಅರ್ಜಿ…

ಚಿತ್ರದುರ್ಗ | ತಾಲ್ಲೂಕಿನ ಕೆಲವು ಹಳ್ಳಿಗಳಲ್ಲಿ ಜನವರಿ 23ರಂದು  ವಿದ್ಯುತ್ ವ್ಯತ್ಯಯ

ಚಿತ್ರದುರ್ಗ. ಜ.21 : ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿ ಜನವರಿ 23ರಂದು ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು: ಕಾಪರ್ ಮೇನ್ಸ್,…

ಚಿತ್ರದುರ್ಗ : ಪದವಿ, ಪಿಯುಸಿ, SSLC ಆದವರಿಗೆ ಉದ್ಯೋಗಾವಕಾಶ, ಜನವರಿ 21 ರಂದು ನೇರ ಸಂದರ್ಶನ

  ಸುದ್ದಿಒನ್, ಚಿತ್ರದುರ್ಗ, ಜನವರಿ.19 :  ಅಭಿವೃದ್ಧಿ ಸೇವಾ ಸಂಸ್ಥೆಯಲ್ಲಿ ಚಿತ್ರದುರ್ಗ ವ್ಯಾಪ್ತಿಯಲ್ಲಿ ಕೆಲಸ ಮಾಡಲು ಪದವಿ, ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ವಿದ್ಯಾರ್ಹತೆ…

ಜನವರಿ 21ರಂದು ಬೆಂಗಳೂರಿನಲ್ಲಿ ರಾಜ್ಯಮಟ್ಟದ ಸರ್ವಧರ್ಮೀಯ  ವಧು ವರರ ಸಮಾವೇಶ

    ಚಿತ್ರದುರ್ಗ, ಜ, 16, ಚಿತ್ರದುರ್ಗದ ಬಸವೇಶ್ವರ ವಧು ವರರ ಮಾಹಿತಿ ಕೇಂದ್ರದ ವತಿಯಿಂದ ರಾಜ್ಯಮಟ್ಟದ ಸರ್ವಧರ್ಮ ವಧು ವರರ ಸಮಾವೇಶವನ್ನು ಇದೇ ತಿಂಗಳ 21ರಂದು …

ಜನವರಿ 12 ರಂದು ಚಿತ್ರದುರ್ಗ ಮತ್ತು ದಾವಣಗೆರೆಯಲ್ಲಿ ಮೊಣಕಾಲು ಮತ್ತು ಕೀಲುನೋವು ತಪಾಸಣೆ

ಸುದ್ದಿಒನ್, ಬೆಂಗಳೂರು, ಜನವರಿ.10 : ಪ್ರತಿಷ್ಠಿತ ಫೋರ್ಟಿಸ್ ಆಸ್ಪತ್ರೆ ಬೆಂಗಳೂರು ಇವರಿಂದ ಚಿತ್ರದುರ್ಗ ಮತ್ತು ದಾವಣಗೆರೆಯಲ್ಲಿ ಮೊಣಕಾಲು ಮತ್ತು ಕೀಲುನೋವು ತಪಾಸಣೆ ಶಿಬಿರವನ್ನು ಜನವರಿ 12 ರಂದು…

ಜನವರಿ 12 ರಂದು ಚಿತ್ರದುರ್ಗ ಮತ್ತು ದಾವಣಗೆರೆಯಲ್ಲಿ ಮೊಣಕಾಲು ಮತ್ತು ಕೀಲುನೋವು ತಪಾಸಣೆ

ಸುದ್ದಿಒನ್, ಬೆಂಗಳೂರು, ಜನವರಿ.10 : ಪ್ರತಿಷ್ಠಿತ ಫೋರ್ಟಿಸ್ ಆಸ್ಪತ್ರೆ ಬೆಂಗಳೂರು ಇವರಿಂದ ಚಿತ್ರದುರ್ಗ ಮತ್ತು ದಾವಣಗೆರೆಯಲ್ಲಿ ಮೊಣಕಾಲು ಮತ್ತು ಕೀಲುನೋವು ತಪಾಸಣೆ ಶಿಬಿರವನ್ನು ಜನವರಿ 12 ರಂದು…

ಜನವರಿ 20ರಂದು ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆ

  ಚಿತ್ರದುರ್ಗ. ಜ.06: ಚಿತ್ರದುರ್ಗ ಜಿಲ್ಲೆಯ ಜವಾಹರ್ ನವೋದಯ ವಿದ್ಯಾಲಯ 2024-25ನೇ ಸಾಲಿಗೆ ಪ್ರವೇಶ ಪರೀಕ್ಷೆಯು ಇದೇ ಜನವರಿ 20 ಬೆಳಿಗ್ಗೆ 11ಕ್ಕೆ ಜಿಲ್ಲೆಯ ಆಯಾ ತಾಲ್ಲೂಕಿನಲ್ಲಿ…

ನಿರುದ್ಯೋಗಿಗಳಿಗೆ ಸುವರ್ಣಾವಕಾಶ : ಬಾಳೆದಿಂಡಿನಿಂದ ನಾರು ಸಂಸ್ಕರಣೆ ತಾಂತ್ರಿಕ ತರಬೇತಿ ; ಅರ್ಜಿ ಸಲ್ಲಿಸಲು ಜನವರಿ 6 ಕೊನೆದಿನ

  ಸುದ್ದಿಒನ್, ಚಿತ್ರದುರ್ಗ, ಜನವರಿ.03 : ಬಾಳೆದಿಂಡಿನಿಂದ ನಾರು ಸಂಸ್ಕರಣೆ ಮತ್ತು ಮೌಲ್ಯವರ್ಧಿತ ಉತ್ಪನ್ನಗಳ ತಯಾರಿಕೆಯ 5 ದಿನಗಳ ಉಚಿತ ತರಬೇತಿ ಕಾರ್ಯಾಗಾರಕ್ಕೆ ಐಐಎಸ್ಸಿ ಯಿಂದ ಅರ್ಜಿ…

ಮನೆ ಮನೆಗೆ ಅಯೋಧ್ಯೆ ರಾಮಮಂದಿರ ಮಂತ್ರಾಕ್ಷತೆ ಹಂಚುವ ಕಾರ್ಯಕ್ರಮಕ್ಕೆ ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಚಾಲನೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಜನವರಿ.01 : ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯಾಗುತ್ತಿರುವುದರಿಂದ ಮನೆ…

ಚಿತ್ರದುರ್ಗ ಲೋಕಸಭಾ ಚುನಾವಣೆ : ಸ್ಥಳೀಯರಿಗೆ ಟಿಕೆಟ್ ನೀಡುವಂತೆ ಒತ್ತಾಯಿಸಿ ಪಾದಯಾತ್ರೆ : ಡಾ.ಬಿ.ತಿಪ್ಪೇಸ್ವಾಮಿ ಅಭಿಮಾನಿಗಳಿಂದ ಪೂರ್ವಭಾವಿಸಭೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಜನವರಿ.01:  ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹೊರಗಿನವರಿಗೆ ಟಿಕೆಟ್…

ಜನವರಿ ಬಳಿಕ ಕಾಂಗ್ರೆಸ್ ಸರ್ಕಾರ ಪತನ : ಶಾಸಕ ಯತ್ನಾಳ್ ಶಾಕಿಂಗ್ ಹೇಳಿಕೆ

ಹುಬ್ಬಳ್ಳಿ: ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಆಪರೇಷನ್ ಹಸ್ತದ ಸದ್ದು ಒಂದು ಕಡೆ ಜೋರಾಗಿದೆ. ಸ್ಟ್ರಾಂಗ್ ಕ್ಯಾಂಡಿಡೇಟ್ ಗಳನ್ನೇ ಕಾಂಗ್ರೆಸ್ ಟಾರ್ಗೆಟ್ ಮಾಡಿದೆ. ಹೇಗಾದರೂ ಸರಿ ಈ ಬಾರಿ…

ಜನವರಿ 16ರಂದು ಅರಳಿದ ಹೂವುಗಳು ಚಲನಚಿತ್ರ ಹಾಡುಗಳ ವಿಡಿಯೋ ಬಿಡುಗಡೆ ಸಮಾರಂಭ

  ಚಿತ್ರದುರ್ಗ, (ಜ.13): ಸೋನು ಫಿಲಂಸ್ ಸಂಸ್ಥೆಯಡಿ ನಿರ್ಮಿಸಿರುವ ನಿವೃತ್ತ ಶಿಕ್ಷಕ ಕೆ.ಮಂಜುನಾಥ್ ನಾಯಕ್ ಅವರ ಕಾದಂಬರಿ ಆಧಾರಿತ ಅರಳಿದ ಹೂವುಗಳು ಚಲನಚಿತ್ರದ ಹಾಡುಗಳ ವಿಡಿಯೋ ಬಿಡುಗಡೆ…

error: Content is protected !!