ಜೆಡಿಎಸ್ ಪಕ್ಷವನ್ನು ವ್ಯವಸ್ಥಿತವಾಗಿ ಮುಗಿಸಲು ಬಿಜೆಪಿ ಸ್ಕೆಚ್ : ಸಚಿವರಿಂದ ಸ್ಪೋಟಕ ಹೇಳಿಕೆ
ಬೆಂಗಳೂರು: ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆಗೆ ಜೆಡಿಎಸ್ ಕೈಜೋಡಿಸಿದೆ. ಮೈತ್ರಿ ಮಾಡಿಕೊಂಡು ಲೋಕಸಭೆ ಹಾಗೂ ಉಪಚುನಾವಣೆಗಳನ್ನು ಎದುರಿಸಿವೆ. ಮುಂದಿನ ಚುನಾವಣೆಗಳನ್ನು ಎದುರಿಸುವ ಯೋಜನೆ ಹಾಕಿಕೊಂಡಿವೆ.…