ನೌಕರರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ದುರಂತ, ಸರ್ಕಾರ ನೌಕರರ ಹಿತ ಕಾಪಾಡಲಿ : ಕೆ. ಮಂಜುನಾಥ
ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.19 : ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರಿ ನೌಕರರು ಇಲಾಖೆಯಲ್ಲಿನ ಖಾಲಿ ಹುದ್ದೆಗಳ ಹೆಚ್ಚುವರಿ ಕಾರ್ಯಭಾರವನ್ನು ಹಾಲಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರ ಮೇಲೆ ಏರುತ್ತಿರುವುದರಿಂದ…