ಮಲ್ಲಾಡಿಹಳ್ಳಿಯಲ್ಲಿ ಮಾ.10 ರಂದು ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯ ಮಟ್ಟದ ಸರ್ವ ಸದಸ್ಯರ ಸಭೆ
ಸುದ್ದಿಒನ್, ಚಳ್ಳಕೆರೆ, ಮಾರ್ಚ್.08 : ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಮಲ್ಲಾಡಿಹಳ್ಳಿಯಲ್ಲಿ ಮಾ.10 ಭಾನುವಾರದಂದು ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತಿನ ಸರ್ವ ಸದಸ್ಯರ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂದು…