KannadaNews

ಚಿತ್ರದುರ್ಗ ಕನಕ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ಯೋಗೀಶ್ ಸಹ್ಯಾದ್ರಿ ಆಯ್ಕೆ

ಸುದ್ದಿಒನ್, ಚಿತ್ರದುರ್ಗ, ಜನವರಿ. 28 : ನಗರದ ಸಹ್ಯಾದ್ರಿ ಇಂಗ್ಲಿಷ್ ಅಕಾಡೆಮಿಯ ಅಧ್ಯಕ್ಷರು ಹಾಗೂ ಉಪನ್ಯಾಸಕರಾದ ಯೋಗೀಶ್ ಸಹ್ಯಾದ್ರಿ ಇವರು ಚಿತ್ರದುರ್ಗ ಕನಕ ಪತ್ತಿನ ಸಹಕಾರ ಸಂಘದ…

1 week ago

ಕುವೆಂಪು ವಿವಿಯಲ್ಲಿ ಚಿನ್ನದ ಪದಕ ಗೆದ್ದಿದ್ದ ಗರ್ಭಿಣಿ ಅಶ್ವಿನಿಗೆ ಸರಿಯಾದ ಚಿಕಿತ್ಸೆ ಸಿಗದೆ ಸಾವು..!

ಗರ್ಭಿಣಿಯಾದ ಮೇಲೆ ಸಾವಿರ ಕನಸುಗಳು ಚಿಗುರೊಡೆಯುತ್ತವೆ. ತಿನ್ನುವ ವಿಚಾರದಲ್ಲಿ, ಯೋಚಿಸುವ ವಿಚಾರದಲ್ಲಿ ಎಲ್ಲವೂ ಬದಲಾಗುತ್ತದೆ. ಕುಟುಂಬದವರೇ ಆಗಲಿ, ತಾಯಿಯಾಗುತ್ತಿರುವ ಮಹಿಳೆಯೇ ಆಗಲಿ ತನ್ನ ಒಳಗಿನ ಮಗುವಿನ ಆರೋಗ್ಯದ…

1 week ago

ಸಂಚಾರ ನಿಯಮಗಳನ್ನು ತಪ್ಪದೇ ಪಾಲಿಸಿದರೆ ಅಪಘಾತಗಳೇ ಆಗುವುದಿಲ್ಲ : RTO ಭರತ್.ಎಂ. ಕಾಳಿಸಿಂಗ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ, ಜ,28 : ಸಂಚಾರ ನಿಯಮಗಳನ್ನು ತಪ್ಪದೇ ವಾಹನ ಸವಾರರೆಲ್ಲರೂ…

1 week ago

ಗೌರವ ಧನ ಹೆಚ್ಚಳಕ್ಕಾಗಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಜನವರಿ. 28 : ಅಂಗನವಾಡಿ ಕಾರ್ಯಕರ್ತೆಯರು ಮತ್ತು…

1 week ago

ರಸ್ತೆ ಅಗಲೀಕರಣ ಮಾಡಿ : ಜಯ ಕರ್ನಾಟಕ ಜನಪರ ವೇದಿಕೆ ಮನವಿ

    ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಜನವರಿ. 28 : ದಾವಣಗೆರೆ ರಸ್ತೆ…

1 week ago

ಕೃಷ್ಣರಾಜೇಂದ್ರ ಗ್ರಂಥಾಲಯಕ್ಕೆ ತಾಂತ್ರಿಕ ಪದವಿ ಪುಸ್ತಕಗಳ ಹಸ್ತಾಂತರ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಜನವರಿ. 28 : ನಿರಂತರವಾಗಿ ಪುಸ್ತಕಗಳನ್ನು ಓದುವುದರಿಂದ…

1 week ago

ಫೆ.03 ರಿಂದ 17 ರವರೆಗೆ  ದಕ್ಷಿಣ ಕಾಶಿ ಶ್ರೀ ತೇರುಮಲ್ಲೇಶ್ವರಸ್ವಾಮಿ ಜಾತ್ರಾ ಮಹೋತ್ಸವ

  ಚಿತ್ರದುರ್ಗ. ಜ.28: ಹಿರಿಯೂರು ಪಟ್ಟಣದ ದಕ್ಷಿಣ ಕಾಶಿಯೆಂದು ಹೆಸರಾಗಿರುವ ಹಿರಿಯೂರು ಪಟ್ಟಣದ ಶ್ರೀ ತೇರುಮಲ್ಲೇಶ್ವರ ಸ್ವಾಮಿಯ ಬ್ರಹ್ಮ ರಥೋತ್ಸವ ಫೆಬ್ರವರಿ 13ರಂದು ಮಧ್ಯಾಹ್ನ 12ಕ್ಕೆ ಜರುಗಲಿದೆ.…

2 weeks ago

ಗ್ರಾಮೀಣ ಪತ್ರಕರ್ತರಿಗೆ ಜಿಲ್ಲಾ ಬಸ್ ಪಾಸ್: ಆನ್‌ಲೈನ್ ಅರ್ಜಿ ಆಹ್ವಾನ

ಬೆಂಗಳೂರು, ಜನವರಿ 28 : ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್…

2 weeks ago

ದೇವದಾಸಿ ಪದ್ಧತಿ ನಡೆದದ್ದು ಗಮನಕ್ಕೆ ಬಂದರೆ SP-DC ವಿರುದ್ಧ ಮುಲಾಜಿಲ್ಲದೆ ಕ್ರಮ: ಸಿಎಂ ಎಚ್ಚರಿಕೆ

  ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿರಾಜ್ಯಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆ ನಡೆದಿದೆ. ಈ ಸಭೆಯಲ್ಲಿ ಹಲವು ವಿಚಾರಗಳನ್ನು ಚರ್ಚೆ ಮಾಡಲಾಗಿದೆ. ಸಿಎಂ ಸಭೆಯಲ್ಲಿ…

2 weeks ago

ಶೀಘ್ರವೇ ಪ್ರಧಾನಿ ಮೋದಿ ಅಮೆರಿಕ ಪ್ರವಾಸ : ಶ್ವೇತಭವನದಿಂದ ಪ್ರಕಟಣೆ

ಸುದ್ದಿಒನ್ | ಪ್ರಧಾನಿ ಮೋದಿ ಮುಂದಿನ ತಿಂಗಳು ಅಮೆರಿಕಕ್ಕೆ ತೆರಳುವ ಸಾಧ್ಯತೆ ಇದೆ. ಈ ವಿಷಯವನ್ನು ಸ್ವತಃ ಅಮೆರಿಕ ಅಧ್ಯಕ್ಷ ಟ್ರಂಪ್ ಬಹಿರಂಗಪಡಿಸಿದ್ದಾರೆ. ಟ್ರಂಪ್‌ಗೆ ಮೋದಿ ದೂರವಾಣಿ…

2 weeks ago

ರಸ್ತೆ ಅಗಲೀಕರಣ ನಿಲ್ಲಿಸಿ : ಎಎಪಿ ಜಗದೀಶ್

ಸುದ್ದಿಒನ್, ಚಿತ್ರದುರ್ಗ,ಜನವರಿ. 28 : ನಗರದಲ್ಲಿ ರಸ್ತೆ ಆಗಲೀಕರಣ ಮಾಡುತ್ತಿರುವುದು ಸಾರ್ವಜನಿಕರಿಗೆ ನುಂಗಲಾರದ ತುತ್ತಾಗಿದೆ. ಅವೈಜ್ಞಾನಿಕ ಡಿವೈಡರ್ ನಿರ್ಮಾಣ ರಸ್ತೆ ಅಗಲೀಕರಣ ಮಾಡುತ್ತಿರುವುದು ಕಾಂಪ್ಲೆಕ್ಸ್ ಮಾಲೀಕರಿಗೆ ತೊಂದರೆ…

2 weeks ago

ಹಿರಿಯೂರು | ಆಧುನಿಕ ತಂತ್ರಜ್ಞಾನದಿಂದ ಮೂರಂತಸ್ತಿನ ಕಟ್ಟಡ ಸ್ಥಳಾಂತರ..!

ಸುದ್ದಿಒನ್, ಹಿರಿಯೂರು, ಜನವರಿ. 28 : ಆಧುನಿಕ ತಂತ್ರಜ್ಞಾನ ಎಷ್ಟೆಲ್ಲಾ ಬೆಳೆದು ಬಿಟ್ಟಿದೆ ಅಲ್ವಾ. ಮೂರಂತಸ್ತಿನ ಕಟ್ಟಡವನ್ನೇ ಎತ್ತಿ ಬೇರೆ ಕಡೆ ಇಡುವುದು ಅಂದ್ರೆ ಸುಲಭವಾ..? ಅದು…

2 weeks ago

ಸಿಎಂ ಸಿದ್ದರಾಮಯ್ಯರ ಪತ್ನಿಗೆ ಬಿಗ್ ರಿಲೀಫ್: ಹೈಕೋರ್ಟ್ ನಿಂದ ಮಹತ್ವದ ಆದೇಶ

ಬೆಂಗಳೂರು: ಮೂಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ಪತ್ನಿಗೆ ಬಿಗ್ ರಿಲೀಫ್ ಸಿಕ್ಕಿದೆ. ಜಾರಿ ನಿರ್ದೇಶನಾಲಯ ಜಾರಿಗೊಳಿಸಿದ್ದ ಸಮನ್ಸ್ ಗೆ ಹೈಕೋರ್ಟ್ ತಡೆ ನೀಡಿದೆ. ಸಿಎಂ…

2 weeks ago

ವಿಧಾನಸೌಧದ ಆವರಣದಲ್ಲಿ ತಾಯಿ ಭುವನೇಶ್ವರಿ ಪುತ್ಥಳಿ ಅನಾವರಣ

ಬೆಂಗಳೂರು ಜ27: ನಾವು ಎಲ್ಲಾ ಭಾಷೆಗಳನ್ನು ಪ್ರೀತಿಸಬೇಕು. ಕನ್ನಡವನ್ನು ಮಾತ್ರ ಬಳಸಬೇಕು, ಬೆಳೆಸಬೇಕು, ಬೆಳಗಬೇಕು ಎಂದು ಸಿ.ಎಂ ಸಿದ್ದರಾಮಯ್ಯ ಅವರು ಕರೆ ನೀಡಿದರು. ವಿಧಾನಸೌಧದ ಆವರಣದಲ್ಲಿ ತಾಯಿ…

2 weeks ago

ಬೊಮ್ಮೇನಹಳ್ಳಿಯಲ್ಲಿ ಗೋಕಟ್ಟೆ ಶಿಲಾನ್ಯಾಸ

  ಸುದ್ದಿಒನ್, ಚಿತ್ರದುರ್ಗ, ಜನವರಿ. 27 : ತಾಲ್ಲೂಕಿನ ಭೀಮಸಮುದ್ರ ಸಮೀಪದ ಬೊಮ್ಮೇನಹಳ್ಳಿ ಗ್ರಾಮದ ಪುನಶ್ಚೇತನ ಗೊಳಿಸಿದ 693ನೇ ಗೋಕಟ್ಟೆ ಕೆರೆಯ ನಾಮಫಲಕ ಅನಾವರಣ ಹಾಗೂ ಹಸ್ತಾಂತರ…

2 weeks ago

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ 2025 ಪ್ರಶಸ್ತಿಗೆ ಭಾಜನರಾದ ಗುಬ್ಬಿ ಡಾ.ಆದರ್ಶ್

  ಗುಬ್ಬಿ: ವೈದ್ಯಕೀಯ ಸೇವೆಯಲ್ಲಿ ಮೂರು ಸಾವಿರಕ್ಕೂ ಅಧಿಕ ಕುಟುಂಬಗಳಿಗೆ ರಕ್ತದ ವ್ಯವಸ್ಥೆ ಮಾಡಿದ ಸೇವೆಯನ್ನು ಪರಿಗಣಿಸಿ ಸ್ವಾಮಿ ವಿವೇಕಾನಂದ ರಕ್ತದಾನ ಫೌಂಡೇಶನ್ ಅಧ್ಯಕ್ಷರಾದ ಗುಬ್ಬಿಯ ಡಾ.ಆದರ್ಶ್…

2 weeks ago